ಕರ್ನಾಟಕ ಆರ್ಥೋಪೆಡಿಕ್ ‌ಅಸೋಸಿಯೇಶನ್ ನ ನಿಯೋಜಿತ ಅಧ್ಯಕ್ಷರಾಗಿ ಡಾ.ಬಿ.ಸಚ್ಚಿದಾನಂದ ರೈ ಆಯ್ಕೆ

117.3K Views 2 Feb 2025

ಮಂಗಳೂರು : ಕರ್ನಾಟಕ ಆರ್ಥೋಪೆಡಿಕ್ ಅಸೋಸಿಯೇಷನ್ ನ 2025-26ನೇ ಸಾಲಿನ ನಿಯೋಜಿತ ಅಧ್ಯಕ್ಷರಾಗಿ ಮಂಗಳೂರಿನ ಡಾ.ಬಿ. ಸಚ್ಚಿದಾನಂದ ರೈ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.‌ ಬೆಂಗಳೂರಿನಲ್ಲಿ ಫೆ.2 ರಂದು ನಡೆದ ಅಸೋಸಿಯೇಷನ್ ನ 49ನೇ ವಾರ್ಷಿಕ ಸಮಾವೇಶದಲ್ಲಿ ಈ ಆಯ್ಕೆ ನಡೆಯಿತು.
ಡಾ.ಸಚ್ಚಿದಾನಂದ ರೈ ಅವರು ಕೆನರಾ ಆರ್ಥೋಪೆಡಿಕ್ ಅಸೋಸಿಯೇಷನ್ ನ ಅಧ್ಯಕ್ಷ ರಾಗಿ, ಇಂಡಿಯನ್ ಮೆಡಿಕಲ್ ಅಸೋಸಿಯೇಶನ್ ನ ಮಂಗಳೂರು ಘಟಕದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದು, ಇಂಡಿಯನ್ ರೆಡ್ ಕ್ರಾಸ್ ಸೊಸೈಟಿಯ ದ.ಕ. ಜಿಲ್ಲಾ ಘಟಕದ ಆಡಳಿತ ಮಂಡಳಿ ನಿರ್ದೇಶಕರಾಗಿದ್ದಾರೆ.

Read More News

ವಿದೇಶಿ ನೆಲ ಅಬುಧಾಬಿಯಲ್ಲಿ ಕನ್ನಡದ ಬಾವುಟ ಹಾರಿಸಿ, ಕನ್ನಡಿಗರೆಲ್ಲರನ್ನೂ ಒಗ್ಗೂಡಿಸಿ ಕನ್ನಡದ ಕಂಪು ಪಸರಿಸಿದ ಸಮಾಜ ಸೇವೆ, ಸಾಂಸ್ಕೃತಿಕ ರಾಯಭಾರಿಯಾಗಿ ಅಂತಾರಾಷ್ಟ್ರೀಯ ಮನ್ನಣೆಗೆ ಪಾತ್ರರಾದ ಭಾರತದ ಕುವರ. ಕರಾವಳಿ ಕರ್ನಾಟಕದ ಅಮೂಲ್ಯ ಬಂಟ ರತ್ನ, ತುಳುನಾಡಿನ ಬಹುಮುಖ ಪ್ರತಿಭೆ, ಜಾತ್ಯತೀತ ಸೇವಾ ಮನೋಭಾವದ ವಿಶ್ವ ಮಾನವ, ಅಜಾತ ಶತ್ರು, ಮಹಾನ್ ಸಾಧಕ, ಹೆಮ್ಮೆಯ ತುಳುವ, ಮಂಗಳೂರು ಸ್ಟಾರ್ ಸರ್ವೋತ್ತಮ ಶೆಟ್ಟಿಯವರ ಕುರಿತು Mp MLA’s News ಅಂತಾರಾಷ್ಟ್ರೀಯ ವಿಶೇಷ ಸಂದರ್ಶನ. INTERNATIONAL ACHIEVERS Special Interview By: Dr Ashok shetty B N.

Scroll to Top