ಅಭಾಸಾಪ ಮಂಗಳೂರು ತಾಲೂಕುಸಮಿತಿ ಅಧ್ಯಕ್ಷರಾಗಿ ಡಾ. ಮೀನಾಕ್ಷಿ ರಾಮಚಂದ್ರ

91.5K Views 25 Feb 2025

ಮಂಗಳೂರು: ಅಖಿಲ ಭಾರತೀಯ ಸಾಹಿತ್ಯ ಪರಿಷತ್‌ನ ಮಂಗಳೂರು ತಾಲೂಕು ಸಮಿತಿ ಅಧ್ಯಕ್ಷರಾಗಿ ಡಾ. ಮೀನಾಕ್ಷಿ ರಾಮಚಂದ್ರ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ನರಸಿಂಹ ಶೆಟ್ಟಿ ತುಪ್ಪೆಕಲ್ಲು, ಚಂದ್ರಪ್ರಭಾ ದಿವಾಕರ್, ಕಾರ್ಯದರ್ಶಿಯಾಗಿ ಯಶೋದಾ ಕುಮಾರಿ ಜತೆ ಕಾರ್ಯದರ್ಶಿಯಾಗಿ ರವಿಕಲಾ ಸುಂದರ್, ಕೋಶಾಧಿಕಾರಿಯಾಗಿ ಬೀನಾ , ಸಮಿತಿ ಸದಸ್ಯರಾಗಿ ಉಷಾ ಅಮೃತ ಕುಮಾರ್,
ಸಂಧ್ಯಾ ಆಳ್ವ , ಕವಿತಾ, ಮಮತಾ, ಗಾಯತ್ರಿ , ಪ್ರೊ.ಗಿರಿಯಪ್ಪ , ಲಾವಣ್ಯ ಸುಧಾಕರ್, ಶೈಲಜಾ ಪುದುಕೋಳಿ, ಪ್ರೊ.ವಿಶಾಲ ಆಯ್ಕೆಯಾಗಿದ್ದಾರೆ.

Read More News

Scroll to Top