ಅಭಾಸಾಪ ಪುತ್ತೂರು ತಾಲೂಕು ಸಮಿತಿ ಅಧ್ಯಕ್ಷರಾಗಿ ಗಣರಾಜ ಕುಂಬ್ಳೆ

118.4K Views 27 Feb 2025

ಮಂಗಳೂರು: ಅಖಿಲ ಭಾರತೀಯ ಸಾಹಿತ್ಯ ಪರಿಷತ್‌ನ ಪುತ್ತೂರು ತಾಲೂಕು ಸಮಿತಿ ಅಧ್ಯಕ್ಷರಾಗಿ ಗಣರಾಜ ಕುಂಬ್ಳೆ
ಆಯ್ಕೆಯಾಗಿದ್ದಾರೆ. ಗೌರವಾಧ್ಯಕ್ಷರಾಗಿ ಡಾ.ಶ್ರೀಪತಿ ಕಲ್ಲೂರಾಯ, ಉಪಾಧ್ಯಕ್ಷರಾಗಿ ಗೋಪಾಲಕೃಷ್ಣ ಭಟ್ ದ್ವಾರಕ ,
ಕಾರ್ಯದರ್ಶಿಯಾಗಿ ಚೇತನ್ ಮೊಗ್ರಾಲ್ , ಕೋಶಾಧಿಕಾರಿಯಾಗಿ ಅವಿನಾಶ ಕೊಡೆಂಕಿರಿ , ಜತೆ ಕಾರ್ಯದರ್ಶಿಯಾಗಿ
ಸ್ವಪ್ನ ಉದಯ ಕುಮಾರ , ಮಾಧ್ಯಮ ಪ್ರಮುಖ್ ಆಗಿ ನವೀನ ಕೃಷ್ಣ ಉಪ್ಪಿನಂಗಡಿ ,ಸಮಿತಿ ಸದಸ್ಯರಾಗಿ ಕುಮಾರ ಪೆರ್ನಾಜೆ ,
ಬಾಬು ನಾಯ್ಕ ದೇವಸ್ಯ ಆಯ್ಕೆಯಾಗಿದ್ದಾರೆ.

Read More News

Scroll to Top