ಕಣಚೂರು ಸಂಸ್ಥೆಯಿಂದ ಮಂಗಳೂರು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಗೆ ಸಿಪಿಆರ್ ಮತ್ತು ಪ್ರಥಮ ಚಿಕಿತ್ಸೆ ತರಬೇತಿ

107.7K Views 23 Apr 2025

ಮಂಗಳೂರು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಗೆ ಎಪ್ರಿಲ್ 22ರಂದು ಕಣಚೂರು ಇನ್ ಸ್ಟಿಟ್ಯೂಟ್ ಆಫ್ ಮೆಡಿಕಲ್ ಸಾಯನ್ಸಸ್ ಸಂಸ್ಥೆಯಿಂದ ಸಿಪಿಆರ್ (ಕಾರ್ಡಿಯೊ ಪಲ್ಮನರಿ ರಿಸಸಿಟೇಶನ್) ಮತ್ತು ಪ್ರಥಮ ಚಿಕಿತ್ಸೆಯ ತರಬೇತಿಯನ್ನು ನೀಡಲಾಯಿತು.


ಕೌಶಲ್ಯ ಸಬಲೀಕರಣದ ಈ ಕಾರ್ಯಕ್ರಮದಲ್ಲಿ ಮಂಗಳೂರು ವಿಶ್ವವಿದ್ಯಾಲಯದ ಉಪಕುಲಪತಿಗಳಾದ ಡಾ| ಪಿ. ಎಲ್ ಧರ್ಮ, ರಾಜ್ಯ ಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ| ಜಯರಾಜ್ ಅಮೀನ್ ಉಪಸ್ಥಿತರಿದ್ದರು. ಕಣಚೂರು ಆಸ್ಪತ್ರೆಯ ಮುಖ್ಯ ಆಡಳಿತಾಧಿಕಾರಿ ಡಾ| ರೋಹನ್ ಮೋನಿಸ್ ಗೌರವ ಅತಿಥಿಗಳಾಗಿ ಉಪಸ್ಥಿತರಿದ್ದು, ಮೆಡಿಸಿನ್ ವಿಭಾಗದ ಡಾ| ಶ್ರೀನಿವಾಸ್ ಮತ್ತು ಡಾ| ಉಬೈದುಲ್ಲಾ ವಿದ್ಯಾರ್ಥಿಗಳಿಗೆ ತರಬೇತಿಯನ್ನು ನೀಡಿದರು

Read More News

ವಿದೇಶಿ ನೆಲ ಅಬುಧಾಬಿಯಲ್ಲಿ ಕನ್ನಡದ ಬಾವುಟ ಹಾರಿಸಿ, ಕನ್ನಡಿಗರೆಲ್ಲರನ್ನೂ ಒಗ್ಗೂಡಿಸಿ ಕನ್ನಡದ ಕಂಪು ಪಸರಿಸಿದ ಸಮಾಜ ಸೇವೆ, ಸಾಂಸ್ಕೃತಿಕ ರಾಯಭಾರಿಯಾಗಿ ಅಂತಾರಾಷ್ಟ್ರೀಯ ಮನ್ನಣೆಗೆ ಪಾತ್ರರಾದ ಭಾರತದ ಕುವರ. ಕರಾವಳಿ ಕರ್ನಾಟಕದ ಅಮೂಲ್ಯ ಬಂಟ ರತ್ನ, ತುಳುನಾಡಿನ ಬಹುಮುಖ ಪ್ರತಿಭೆ, ಜಾತ್ಯತೀತ ಸೇವಾ ಮನೋಭಾವದ ವಿಶ್ವ ಮಾನವ, ಅಜಾತ ಶತ್ರು, ಮಹಾನ್ ಸಾಧಕ, ಹೆಮ್ಮೆಯ ತುಳುವ, ಮಂಗಳೂರು ಸ್ಟಾರ್ ಸರ್ವೋತ್ತಮ ಶೆಟ್ಟಿಯವರ ಕುರಿತು Mp MLA’s News ಅಂತಾರಾಷ್ಟ್ರೀಯ ವಿಶೇಷ ಸಂದರ್ಶನ. INTERNATIONAL ACHIEVERS Special Interview By: Dr Ashok shetty B N.

Scroll to Top