ಪಾಲ್ದನೆ : ಲೀಜನ್ ಆಫ್ ಮೇರಿ ಸಂಘಟನೆಯ ಸದಸ್ಯರ ಧಾರ್ಮಿಕ ಯಾತ್ರೆ

113.8K Views 26 Apr 2025

ಮಂಗಳೂರು:
ಮಂಗಳೂರಿನ ಪಾಲ್ದನೆ ಸಂತ ತೆರೆಸಾ ಚರ್ಚಿನ ಲೀಜನ್ ಆಫ್ ಮೇರಿ ಸಂಘಟನೆಯ ಸದಸ್ಯರು ತಮ್ಮ ಧಾರ್ಮಿಕ ಯಾತ್ರೆಯ ಅಂಗವಾಗಿ ಹರಿಹರದ ಆರೋಗ್ಯ ಮಾತೆಗೆ ಸಮರ್ಪಿಸಿದ ದಿ ಬೆಸಿಲಿಕಾ ಆಫ್ ಅವರ್ ಲೇಡಿ ಆಫ್ ಹೆಲ್ತ್ ಇಲ್ಲಿಗೆ ಪ್ರಯಾಣ ಬೆಳೆಸಿದ್ದಾರೆ. ಚರ್ಚಿನ ಧರ್ಮ ಗುರು ಫಾ. ಆಲ್ಬನ್ ಡಿ ಸೋಜಾ ಅವರು ಆಶೀರ್ವಚನ ನೀಡಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಲೀಜನ್ ಆಫ್ ಮೇರಿ ಸಂಘಟನೆಯ ಅಧ್ಯಕ್ಷೆ ಹೆಲೆನ್ ಲೋಬೊ, ಚರ್ಚಿನ ಉಪಾಧ್ಯಕ್ಷ ಎಲಿಯಾಸ್ ಫೆರ್ನಾಂಡಿಸ್ ಉಪಸ್ಥಿತರಿದ್ದರು.

Read More News

ವಿದೇಶಿ ನೆಲ ಅಬುಧಾಬಿಯಲ್ಲಿ ಕನ್ನಡದ ಬಾವುಟ ಹಾರಿಸಿ, ಕನ್ನಡಿಗರೆಲ್ಲರನ್ನೂ ಒಗ್ಗೂಡಿಸಿ ಕನ್ನಡದ ಕಂಪು ಪಸರಿಸಿದ ಸಮಾಜ ಸೇವೆ, ಸಾಂಸ್ಕೃತಿಕ ರಾಯಭಾರಿಯಾಗಿ ಅಂತಾರಾಷ್ಟ್ರೀಯ ಮನ್ನಣೆಗೆ ಪಾತ್ರರಾದ ಭಾರತದ ಕುವರ. ಕರಾವಳಿ ಕರ್ನಾಟಕದ ಅಮೂಲ್ಯ ಬಂಟ ರತ್ನ, ತುಳುನಾಡಿನ ಬಹುಮುಖ ಪ್ರತಿಭೆ, ಜಾತ್ಯತೀತ ಸೇವಾ ಮನೋಭಾವದ ವಿಶ್ವ ಮಾನವ, ಅಜಾತ ಶತ್ರು, ಮಹಾನ್ ಸಾಧಕ, ಹೆಮ್ಮೆಯ ತುಳುವ, ಮಂಗಳೂರು ಸ್ಟಾರ್ ಸರ್ವೋತ್ತಮ ಶೆಟ್ಟಿಯವರ ಕುರಿತು Mp MLA’s News ಅಂತಾರಾಷ್ಟ್ರೀಯ ವಿಶೇಷ ಸಂದರ್ಶನ. INTERNATIONAL ACHIEVERS Special Interview By: Dr Ashok shetty B N.

Scroll to Top