ಮಂಗಳೂರು ಪ್ರೆಸ್ ಕ್ಲಬ್ ಸಮಾಚಾರ ಬಿಡುಗಡೆ

108.9K Views 27 Apr 2025

ಮಂಗಳೂರು : ಮಂಗಳೂರು ಪ್ರೆಸ್ ಕ್ಲಬ್ ನ ಗೃಹ ಪತ್ರಿಕೆ ” ಮಂಗಳೂರು ಪ್ರೆಸ್ ಕ್ಲಬ್ ಸಮಾಚಾರ ” ಇದರ ಈ ವರ್ಷದ ಪ್ರಥಮ ಸಂಚಿಕೆಯನ್ನು ಚಿತ್ರ ನಿರ್ದೇಶಕ, ಸಂಗೀತ ಸಂಯೋಜಕ ರವಿ ಬಸ್ರೂರು ಅವರು ಶನಿವಾರ ನಗರದ ಪತ್ರಿಕಾ ಭವನದಲ್ಲಿ ಬಿಡುಗಡೆಗೊಳಿಸಿದರು.
ಸಿನಿಮಾ ಸೇರಿದಂತೆ ಕಲೆ ಹಾಗೂ ಕಲಾವಿದರ ಬೆಳವಣಿಗೆಯಲ್ಲಿ ಪತ್ರಿಕಾ ಮಾಧ್ಯಮ ಮಹತ್ವದ ಪಾತ್ರ ವಹಿಸಿದೆ. ಇದರಿಂದ ಕಲಾವಿದರು ಹಾಗೂ ಪತ್ರಕರ್ತರ ಮಧ್ಯೆ ಉತ್ತಮ ಬಾಂಧವ್ಯ ಬೆಳೆದಿದೆ” ಎಂದು ಅವರು‌ ಹೇಳಿದರು.
ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ ಅಧ್ಯಕ್ಷತೆ ವಹಿಸಿದ್ದರು. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ , ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಜಗನ್ನಾಥ ಶೆಟ್ಟಿ ಬಾಳ, ಪ್ರೆಸ್ ಕ್ಲಬ್ ನ ಉಪಾಧ್ಯಕ್ಷ ಮಹಮ್ಮದ್ ಆರಿಫ್ ಪಡುಬಿದ್ರಿ, ಕಾರ್ಯದರ್ಶಿ ಪುಷ್ಪರಾಜ್.ಬಿ.ಎನ್. ಉಪಸ್ಥಿತರಿದ್ದರು. ‌ಕಾರ್ಯಕಾರಿ ಸಮಿತಿ ಸದಸ್ಯ‌ ಆರ್.ಸಿ.ಭಟ್ ಕಾರ್ಯಕ್ರಮ ನಿರೂಪಿಸಿದರ

Read More News

ಮೇರಿಹಿಲ್ ಪಾಲೆಮಾರ್ ಕನ್ವೆನ್ಷನ್ ಸೆಂಟರ್ ನಲ್ಲಿ ಇಂದು (ಮೇ. 23 ರಂದು) ಮಾಜಿ ಸಚಿವ ಜೆ. ಕೃಷ್ಣ ಪಾಲೆಮಾರ್ ಮಾಲಕತ್ವದ ಲ್ಯಾಂಡ್ ಲಿಂಕ್ಸ್ ಸಂಸ್ಥೆಯು ಮಂಗಳೂರಿನ ಪ್ರಮುಖ ನಾಲ್ಕು ಸ್ಥಳಗಳಲ್ಲಿ ನಿರ್ಮಿಸಿದ ಅತ್ಯಾಧುನಿಕ ಸೌಲಭ್ಯಗಳನ್ನೊಳಗೊಂಡ ಭವ್ಯ ಸಭಾ ಭವನಗಳನ್ನು ಲೋಕಾರ್ಪಣೆ ಮಾಡಿದ ಆಂಧ್ರ ಪ್ರದೇಶದ ರಾಜ್ಯಪಾಲ ಜಸ್ಟಿಸ್ ಎಸ್. ಅಬ್ದುಲ್ ನಜೀರ್. ಪಾಲೆಮಾರ್ ಅವರನ್ನು ಕೋಟಿಗೊಬ್ಬರು ಎಂದು ಗುಣಗಾನ ಮಾಡಿದ ಜಸ್ಟಿಸ್ ಅಬ್ದುಲ್ ನಜೀರ್.

ಮಾಜಿ ಸಚಿವ ಕೃಷ್ಣ ಜೆ. ಪಾಲೆಮಾರ್ ಅವರಿಂದ ಕರಾವಳಿ ಜನತೆಗೆ ವಿಶಿಷ್ಟ ಕೊಡುಗೆ: ಕರಾವಳಿ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಮಂಗಳೂರಿನ ನಾಲ್ಕು ಪ್ರಮುಖ ಸ್ಥಳಗಳಲ್ಲಿ ಏಕಕಾಲಕ್ಕೆ ನಾಲ್ಕು ಅತ್ಯಾಧುನಿಕ ಅದ್ದೂರಿ ಸಭಾಭವನಗಳ ಲೋಕಾರ್ಪಣೆ

Scroll to Top