ಯಕ್ಷಧ್ರುವ ಫೌಂಡೇಶನ್ ಬಂಟ್ವಾಳ ಘಟಕದ ನೂತನ ಅಧ್ಯಕ್ಷರಾಗಿ ದಿವಾಕರ ಶೆಟ್ಟಿ ಪರಾರಿ ಗುತ್ತು ಆಯ್ಕೆ

119.2K Views 11 Jun 2025

ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಬಂಟ್ವಾಳ ಘಟಕ ಇದರ ಪದಾಧಿಕಾರಿಗಳ ಸಭೆಯು ಅಧ್ಯಕ್ಷರಾದ ಚಂದ್ರಹಾಸ. ಡಿ. ಶೆಟ್ಟಿ ರಂಗೋಲಿ ಇವರ ಅಧ್ಯಕ್ಷತೆ ಯಲ್ಲಿ ಬಿ.ಸಿ. ರೋಡಿನ ಹೋಟೆಲ್ ರಂಗೋಲಿಯಲ್ಲಿ ಜರಗಿತು.
ಜಗನ್ನಾಥ ಚೌಟ ಬದಿಗುಡ್ಡೆ, ಸದಾನಂದ ಶೆಟ್ಟಿ ರಂಗೋಲಿ, ಸಂಕಪ್ಪ ಶೆಟ್ಟಿ ಸಂಚಯಗಿರಿ, ಸೇಸಪ್ಪ ಮಾಸ್ಟರ್, ಸಂಜೀವ ಶೆಟ್ಟಿ ಬೋಳಂತೂರು, ಚಿತ್ತರಂಜನ್ ಶೆಟ್ಟಿ ಬೊಂಡಾಲ, ಜಯಪ್ರಕಾಶ್ ಜಕ್ರಿಬೆಟ್ಟು, ದೇವದಾಸ್ ಶೆಟ್ಟಿ, ಮೋಹನ್ ದಾಸ್ ಕೊಟ್ಟಾರಿ, ಶಂಕರ ಶೆಟ್ಟಿ ಪರಾರಿಗುತ್ತು, ದಿವಾಕರ ಶೆಟ್ಟಿ ಪರಾರಿಗುತ್ತು, ಸತೀಶ್ ಶೆಟ್ಟಿ ಮೊಡಂಕಾಪು ಸಭೆಯಲ್ಲಿ ಉಪಸ್ಥಿತರಿದ್ದರು.
ಮುಂದಿನ ಅವಧಿಗೆ ನೂತನ ಸಮಿತಿಯನ್ನು ರಚಿಸಲಾಯಿತು.
ಗೌರವಾಧ್ಯಕ್ಷರು : ಜಗನ್ನಾಥ ಚೌಟ ಬದಿಗುಡ್ಡೆ
ಅಧ್ಯಕ್ಷರು : ದಿವಾಕರ ಶೆಟ್ಟಿ ಪರಾರಿ ಗುತ್ತು
ಸಂಚಾಲಕರು : ಭುವನೇಶ್ ಪಚ್ಚಿನಡ್ಕ
ಪ್ರಧಾನ ಕಾರ್ಯದರ್ಶಿ : ಬಿ. ದೇವದಾಸ ಶೆಟ್ಟಿ
ಜತೆ ಕಾರ್ಯದರ್ಶಿ : ಮೋಹನ ದಾಸ್ ಕೊಟ್ಟಾರಿ
ಉಪಾಧ್ಯಕ್ಷರು : ಚಿತ್ತರಂಜನ್ ಶೆಟ್ಟಿ ಬೊಂಡಾಲ, ಜಯಪ್ರಕಾಶ್ ಜಕ್ರಿಬೆಟ್ಟು, ಸತೀಶ್ ಶೆಟ್ಟಿ ಮೊಡಂಕಾಪು, ಕೋಶಾಧಿಕಾರಿ : ಶಂಕರ ಶೆಟ್ಟಿ ಪರಾರಿ,
ಗೌರವ ಸಲಹೆಗಾರರು : ರಾಜೇಶ್ ನಾಯ್ಕ್ ಉಳಿಪ್ಪಾಡಿ, ಬಿ. ರಮಾನಾಥ ರೈ, ಚಂದ್ರಹಾಸ್. ಡಿ. ಶೆಟ್ಟಿ ರಂಗೋಲಿ, ಸತೀಶ್ ಶೆಟ್ಟಿ ಪಟ್ಲ, ಎ. ರುಕ್ಮಯ ಪೂಜಾರಿ, ಕೆ. ಪದ್ಮನಾಭ ಕೊಟ್ಟಾರಿ, ಸದಾನಂದ. ಡಿ. ಶೆಟ್ಟಿ ರಂಗೋಲಿ, ಸಂಕಪ್ಪ ಶೆಟ್ಟಿ ಸಂಚಯಗಿರಿ, ಸೇಸಪ್ಪ ಮಾಸ್ಟರ್.

Read More News

ಮೇರಿಹಿಲ್ ಪಾಲೆಮಾರ್ ಕನ್ವೆನ್ಷನ್ ಸೆಂಟರ್ ನಲ್ಲಿ ಇಂದು (ಮೇ. 23 ರಂದು) ಮಾಜಿ ಸಚಿವ ಜೆ. ಕೃಷ್ಣ ಪಾಲೆಮಾರ್ ಮಾಲಕತ್ವದ ಲ್ಯಾಂಡ್ ಲಿಂಕ್ಸ್ ಸಂಸ್ಥೆಯು ಮಂಗಳೂರಿನ ಪ್ರಮುಖ ನಾಲ್ಕು ಸ್ಥಳಗಳಲ್ಲಿ ನಿರ್ಮಿಸಿದ ಅತ್ಯಾಧುನಿಕ ಸೌಲಭ್ಯಗಳನ್ನೊಳಗೊಂಡ ಭವ್ಯ ಸಭಾ ಭವನಗಳನ್ನು ಲೋಕಾರ್ಪಣೆ ಮಾಡಿದ ಆಂಧ್ರ ಪ್ರದೇಶದ ರಾಜ್ಯಪಾಲ ಜಸ್ಟಿಸ್ ಎಸ್. ಅಬ್ದುಲ್ ನಜೀರ್. ಪಾಲೆಮಾರ್ ಅವರನ್ನು ಕೋಟಿಗೊಬ್ಬರು ಎಂದು ಗುಣಗಾನ ಮಾಡಿದ ಜಸ್ಟಿಸ್ ಅಬ್ದುಲ್ ನಜೀರ್.

ಮಾಜಿ ಸಚಿವ ಕೃಷ್ಣ ಜೆ. ಪಾಲೆಮಾರ್ ಅವರಿಂದ ಕರಾವಳಿ ಜನತೆಗೆ ವಿಶಿಷ್ಟ ಕೊಡುಗೆ: ಕರಾವಳಿ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಮಂಗಳೂರಿನ ನಾಲ್ಕು ಪ್ರಮುಖ ಸ್ಥಳಗಳಲ್ಲಿ ಏಕಕಾಲಕ್ಕೆ ನಾಲ್ಕು ಅತ್ಯಾಧುನಿಕ ಅದ್ದೂರಿ ಸಭಾಭವನಗಳ ಲೋಕಾರ್ಪಣೆ

Scroll to Top