ಮಂಗಳೂರು ಜಂಕ್ಷನ್ ಬಳಿ ಕಣ್ಣೂರು ಎಕ್ಸಪ್ರೆಸ್ ರೈಲು ಮೇಲೇರಗಿದ ದೈತ್ಯ ಮರ. ತಪ್ಪಿದ ಭಾರೀ ಅನಾಹುತ. ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಗಂಗಾಧರ್ ಗಾಂಧಿ ಸಹಿತ ನೂರಾರು ಪ್ರಯಾಣಿಕರು ಪಾರು

96K Views 25 Jun 2025

Breaking news ಬೆಂಗಳೂರು ಮಂಗಳೂರು ನಡುವೆ ಸಂಚರಿಸುತ್ತಿದ್ದ ಕಣ್ಣೂರು ಎಕ್ಸ್ಪ್ರೆಸ್ ರೈಲಿನ ಮೇಲೆ ಮಂಗಳೂರು ಜಂಕ್ಷನ್ ತಲುಪುವ ಸಂದರ್ಭದಲ್ಲಿ ಇಂದು ಮುಂಜಾನೆ ಪಡೀಲ್ ಸಮೀಪದಲ್ಲಿ ಮರವೊಂದು ರೈಲಿಗೆ ಒರಗಿದ ಪರಿಣಾಮ ಲೋಕೋ ಪೈಲೆಟ್ ದಿಡೀರ್ ರೈಲು ನಿಲ್ಲಿಸಿದ ಘಟನೆ ವರದಿಯಾಗಿದೆ.


ತಕ್ಷಣ ಎಚ್ಚುತ್ತು ಕೊಂಡ ರೈಲುವೇ ಅಧಿಕಾರಿಗಳು ಸುಗಮ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಿ ಪ್ರಯಾಣಿಕರ ಮೆಚ್ಚುಗೆಗೆ ಪಾತ್ರರಾದರು.
ಈ ರೈಲಿನಲ್ಲಿ ಸಾಮಾಜಿಕ ಚಿಂತಕ NSCDF ಅಧ್ಯಕ್ಷ ಗಂಗಾಧರ್ ಗಾಂಧೀ ಸಂಚಾರಿಸುತ್ತಿದ್ದರು ಎನ್ನಲಾಗಿದೆ.

Read More News

ವಿದೇಶಿ ನೆಲ ಅಬುಧಾಬಿಯಲ್ಲಿ ಕನ್ನಡದ ಬಾವುಟ ಹಾರಿಸಿ, ಕನ್ನಡಿಗರೆಲ್ಲರನ್ನೂ ಒಗ್ಗೂಡಿಸಿ ಕನ್ನಡದ ಕಂಪು ಪಸರಿಸಿದ ಸಮಾಜ ಸೇವೆ, ಸಾಂಸ್ಕೃತಿಕ ರಾಯಭಾರಿಯಾಗಿ ಅಂತಾರಾಷ್ಟ್ರೀಯ ಮನ್ನಣೆಗೆ ಪಾತ್ರರಾದ ಭಾರತದ ಕುವರ. ಕರಾವಳಿ ಕರ್ನಾಟಕದ ಅಮೂಲ್ಯ ಬಂಟ ರತ್ನ, ತುಳುನಾಡಿನ ಬಹುಮುಖ ಪ್ರತಿಭೆ, ಜಾತ್ಯತೀತ ಸೇವಾ ಮನೋಭಾವದ ವಿಶ್ವ ಮಾನವ, ಅಜಾತ ಶತ್ರು, ಮಹಾನ್ ಸಾಧಕ, ಹೆಮ್ಮೆಯ ತುಳುವ, ಮಂಗಳೂರು ಸ್ಟಾರ್ ಸರ್ವೋತ್ತಮ ಶೆಟ್ಟಿಯವರ ಕುರಿತು Mp MLA’s News ಅಂತಾರಾಷ್ಟ್ರೀಯ ವಿಶೇಷ ಸಂದರ್ಶನ. INTERNATIONAL ACHIEVERS Special Interview By: Dr Ashok shetty B N.

Scroll to Top