ಎಂಪಿ ಎಂಎಲ್ಎ ನ್ಯೂಸ್ 14ನೇ ಸೌಹಾರ್ದ ಸಂಗಮದ ಆಮಂತ್ರಣ ಪತ್ರಿಕೆ ಬಿಡುಗಡೆ

118.8K Views 2 Jul 2025

ಮಂಗಳೂರು: ಎಂಪಿ ಎಂಎಲ್ಎ ನ್ಯೂಸ್ 14ನೇ ಸೌಹಾರ್ದ ಸಂಗಮವು ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಅಕ್ಟೋಬರ್ 14 ರಂದು ಮಂಗಳವಾರ ಸಂಜೆ 4 ರಿಂದ 9 ಗಂಟೆ ತನಕ ನಡೆಯಲಿದ್ದು,ಇದರ ಆಮಂತ್ರಣ ಪತ್ರಿಕೆಯನ್ನು ಡೊoಗರಕೇರಿ ಗಣಪತಿ ಮಠದಲ್ಲಿ ವೇದಮೂರ್ತಿ ಶ್ರೀ ಪ್ರಶಾಂತ್ ಭಟ್ ಅವರು ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಸೌಹಾರ್ದ ಸಂಗಮದ ಸಂಘಟಕ ಡಾ.ಅಶೋಕ್ ಶೆಟ್ಟಿ ಬಿ. ಎನ್ ಅವರು ಉಪಸ್ಥಿತಿರಿದ್ದರು.
ಚಿತ್ರ -ಬಿ.ಕೆ.ಪ್ರಭು.
ಇದರ ವಿಡಿಯೋ ಲಿಂಕ್ ಇಲ್ಲಿದೆ.

https://drive.google.com/file/d/1knAAZBUMx7SQAzbHYtY8OGL16Sc_Hg0C/view?usp=sharing

Read More News

ವಿದೇಶಿ ನೆಲ ಅಬುಧಾಬಿಯಲ್ಲಿ ಕನ್ನಡದ ಬಾವುಟ ಹಾರಿಸಿ, ಕನ್ನಡಿಗರೆಲ್ಲರನ್ನೂ ಒಗ್ಗೂಡಿಸಿ ಕನ್ನಡದ ಕಂಪು ಪಸರಿಸಿದ ಸಮಾಜ ಸೇವೆ, ಸಾಂಸ್ಕೃತಿಕ ರಾಯಭಾರಿಯಾಗಿ ಅಂತಾರಾಷ್ಟ್ರೀಯ ಮನ್ನಣೆಗೆ ಪಾತ್ರರಾದ ಭಾರತದ ಕುವರ. ಕರಾವಳಿ ಕರ್ನಾಟಕದ ಅಮೂಲ್ಯ ಬಂಟ ರತ್ನ, ತುಳುನಾಡಿನ ಬಹುಮುಖ ಪ್ರತಿಭೆ, ಜಾತ್ಯತೀತ ಸೇವಾ ಮನೋಭಾವದ ವಿಶ್ವ ಮಾನವ, ಅಜಾತ ಶತ್ರು, ಮಹಾನ್ ಸಾಧಕ, ಹೆಮ್ಮೆಯ ತುಳುವ, ಮಂಗಳೂರು ಸ್ಟಾರ್ ಸರ್ವೋತ್ತಮ ಶೆಟ್ಟಿಯವರ ಕುರಿತು Mp MLA’s News ಅಂತಾರಾಷ್ಟ್ರೀಯ ವಿಶೇಷ ಸಂದರ್ಶನ. INTERNATIONAL ACHIEVERS Special Interview By: Dr Ashok shetty B N.

Scroll to Top