ಆಳ್ವಾಸ್ ಆಯುರ್ವೇದ ಮೆಡಿಕಲ್ ಕಾಲೇಜ್ ನಲ್ಲಿ ಡಾ.ಸುಧಾಕರ್ ಶೆಟ್ಟಿ ಅವರಿಂದ ವಿಶೇಷ ಉಪನ್ಯಾಸ.

120K Views 13 Jul 2025

ಮೂಡಬಿದಿರೆ – ಪುಣೆಯ ಖ್ಯಾತ ಮಕ್ಕಳ ತಜ್ಞ ,ಸಮಾಜರತ್ನ ಡಾ. ಸುಧಾಕರ್ ಶೆಟ್ಟಿ ಮೂಡಬಿದಿರೆ ಅವರು ಮೂಡಬಿದಿರೆಯ ಆಳ್ವಾಸ್ ಆಯುರ್ವೇದ ಮೆಡಿಕಲ್ ಕಾಲೇಜ್ ನಲ್ಲಿ Approach to Pediatric pratice ವಿಷಯದ ಬಗ್ಗೆ ಅತಿಥಿ ಉಪನ್ಯಾಸಕರಾಗಿ ವಿಶೇಷ ಉಪನ್ಯಾಸ ನೀಡಿದರು.

ಡಾ.ಸುಧಾಕರ್ ಶೆಟ್ಟಿ ಅವರು ವೈದ್ಯಕೀಯ ಸಮಾಜ ಸೇವಕರಾಗಿ ಸಲ್ಲಿಸುತ್ತಿರುವ ನಿಸ್ವಾರ್ಥ ಸೇವೆ,ಕೆಲಸ ಕಾರ್ಯಗಳು ರಾಷ್ಟ್ರ, ಅಂತರಾಷ್ಟ್ರೀಯ ಮಟ್ಟದಲ್ಲಿ ಜನ ಮನ್ನಣೆ ಗಳಿಸಿದೆ.

Read More News

ವಿದೇಶಿ ನೆಲ ಅಬುಧಾಬಿಯಲ್ಲಿ ಕನ್ನಡದ ಬಾವುಟ ಹಾರಿಸಿ, ಕನ್ನಡಿಗರೆಲ್ಲರನ್ನೂ ಒಗ್ಗೂಡಿಸಿ ಕನ್ನಡದ ಕಂಪು ಪಸರಿಸಿದ ಸಮಾಜ ಸೇವೆ, ಸಾಂಸ್ಕೃತಿಕ ರಾಯಭಾರಿಯಾಗಿ ಅಂತಾರಾಷ್ಟ್ರೀಯ ಮನ್ನಣೆಗೆ ಪಾತ್ರರಾದ ಭಾರತದ ಕುವರ. ಕರಾವಳಿ ಕರ್ನಾಟಕದ ಅಮೂಲ್ಯ ಬಂಟ ರತ್ನ, ತುಳುನಾಡಿನ ಬಹುಮುಖ ಪ್ರತಿಭೆ, ಜಾತ್ಯತೀತ ಸೇವಾ ಮನೋಭಾವದ ವಿಶ್ವ ಮಾನವ, ಅಜಾತ ಶತ್ರು, ಮಹಾನ್ ಸಾಧಕ, ಹೆಮ್ಮೆಯ ತುಳುವ, ಮಂಗಳೂರು ಸ್ಟಾರ್ ಸರ್ವೋತ್ತಮ ಶೆಟ್ಟಿಯವರ ಕುರಿತು Mp MLA’s News ಅಂತಾರಾಷ್ಟ್ರೀಯ ವಿಶೇಷ ಸಂದರ್ಶನ. INTERNATIONAL ACHIEVERS Special Interview By: Dr Ashok shetty B N.

Scroll to Top