ಸಾಲದ ಹೊರೆ ಹೆಚ್ಚಿಸಿದ ಬಜೆಟ್-ನಳಿನ್ ಕುಮಾರ್ ಕಟೀಲ್

104.5K Views 6 Mar 2026

ಮಂಗಳೂರು ‌: ಸಿದ್ದರಾಮಯ್ಯ ಅವರ ಈ ಹಿಂದಿನ‌ ಬಜೆಟ್‌ನಂತೆ ಈ ಬಜೆಟ್ ಕೂಡಾ ಕೇವಲ ಘೋಷಣೆಗೆ ಸೀಮಿತವಾದ ಹಾಗಿದೆ. ಬಜೆಟ್ ಗಾತ್ರ ಹಿಗ್ಗಿದೆ. ಜತೆಗೆ ಸಾಲದ ಹೊರೆಯೂ ಇಮ್ಮಡಿಯಾಗಿದೆ. ಅಬಕಾರಿ ಇಲಾಖೆ ಮೂಲಕ ಸರ್ಕಾರ ಹೆಚ್ಚಿನ ರಾಜಸ್ವ ನಿರೀಕ್ಷಿಸಿರುವುದು ರಾಜ್ಯದ ಜನತೆಯ ದುರಂತ.
ಸಾಲದಲ್ಲಿ ಮುಳುಗಿರುವ ಈ ಸರ್ಕಾರ ಬಜೆಟ್ ನ ಶೇ. 25ರಷ್ಟು ಘೋಷಣೆಗಳನ್ನು ಕೂಡಾ ಕಾರ್ಯಗತ ಮಾಡುವುದು ಸಾಧ್ಯವಿಲ್ಲ.
ಅಲ್ಪಸಂಖ್ಯಾತರನ್ನು ಓಲೈಕೆ ಮಾಡಿರುವುದೇ ಬಜೆಟ್ ನ ದೊಡ್ಡ ಸಾಧನೆ. ಕರಾವಳಿ ಭಾಗವನ್ನು ಸಂಪೂರ್ಣ ನಿರ್ಲಕ್ಷ್ಯ ಮಾಡಲಾಗಿದೆ. ಪುತ್ತೂರು ಮೆಡಿಕಲ್ ಕಾಲೇಜ್ ಗೆ ಯಾವುದೇ ಅನುದಾನ ಘೋಷಣೆಯಾಗಿಲ್ಲ. ದಕ್ಷಿಣ ಕನ್ನಡ ಜಿಲ್ಲೆಯ ಪಾಲಿಗೆ ನಿರಾಶಾದಾಯಕ ಬಜೆಟ್.
-ನಳಿನ್ ಕುಮಾರ್ ಕಟೀಲು
ಮಾಜಿ ಸಂಸದರು, ದ.ಕ.

Read More News

ಮೇರಿಹಿಲ್ ಪಾಲೆಮಾರ್ ಕನ್ವೆನ್ಷನ್ ಸೆಂಟರ್ ನಲ್ಲಿ ಇಂದು (ಮೇ. 23 ರಂದು) ಮಾಜಿ ಸಚಿವ ಜೆ. ಕೃಷ್ಣ ಪಾಲೆಮಾರ್ ಮಾಲಕತ್ವದ ಲ್ಯಾಂಡ್ ಲಿಂಕ್ಸ್ ಸಂಸ್ಥೆಯು ಮಂಗಳೂರಿನ ಪ್ರಮುಖ ನಾಲ್ಕು ಸ್ಥಳಗಳಲ್ಲಿ ನಿರ್ಮಿಸಿದ ಅತ್ಯಾಧುನಿಕ ಸೌಲಭ್ಯಗಳನ್ನೊಳಗೊಂಡ ಭವ್ಯ ಸಭಾ ಭವನಗಳನ್ನು ಲೋಕಾರ್ಪಣೆ ಮಾಡಿದ ಆಂಧ್ರ ಪ್ರದೇಶದ ರಾಜ್ಯಪಾಲ ಜಸ್ಟಿಸ್ ಎಸ್. ಅಬ್ದುಲ್ ನಜೀರ್. ಪಾಲೆಮಾರ್ ಅವರನ್ನು ಕೋಟಿಗೊಬ್ಬರು ಎಂದು ಗುಣಗಾನ ಮಾಡಿದ ಜಸ್ಟಿಸ್ ಅಬ್ದುಲ್ ನಜೀರ್.

ಮಾಜಿ ಸಚಿವ ಕೃಷ್ಣ ಜೆ. ಪಾಲೆಮಾರ್ ಅವರಿಂದ ಕರಾವಳಿ ಜನತೆಗೆ ವಿಶಿಷ್ಟ ಕೊಡುಗೆ: ಕರಾವಳಿ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಮಂಗಳೂರಿನ ನಾಲ್ಕು ಪ್ರಮುಖ ಸ್ಥಳಗಳಲ್ಲಿ ಏಕಕಾಲಕ್ಕೆ ನಾಲ್ಕು ಅತ್ಯಾಧುನಿಕ ಅದ್ದೂರಿ ಸಭಾಭವನಗಳ ಲೋಕಾರ್ಪಣೆ

Scroll to Top