ಸಚಿವ ಡಿ. ಸುಧಾಕರ್ ಉಸಿರಾಟದ ಸಮಸ್ಯೆಯಿಂದ ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲು.

119.3K Views 9 Apr 2026

ಬೆಂಗಳೂರು- ಸಚಿವ ಡಿ. ಸುಧಾಕರ್ ಅವರು ಇಂದು ಬೆಳಿಗ್ಗೆ ಉಸಿರಾಟದ ಸಮಸ್ಯೆಯಿಂದ ಬಳಲಿ ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಾಗಿ ಐಸಿಯುನಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಪ್ರಸ್ತುತ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡಿದೆ. ಸಿಎಂ, ಡಿಸಿಎಂ ಅವರು ಮಣಿಪಾಲ ಆಸ್ಪತ್ರೆಗೆ ತೆರಳಿ ಸುಧಾಕರ್ ಅವರ ಆರೋಗ್ಯ ವಿಚಾರಿಸಿದ್ದಾರೆ

Read More News

Scroll to Top