ರೆಡ್ ಕ್ರಾಸ್ ಕಾರ್ಯದರ್ಶಿಯಾಗಿ ಡಾ.ಸತೀಶ್ ಕುಮಾರ್ ಶೆಟ್ಟಿ ನೇಮಕ

11.8K Views 2h ago

ಮಂಗಳೂರು : ಇಂಡಿಯನ್ ರೆಡ್‌ಕ್ರಾಸ್ ಸೊಸೈಟಿಯ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಕಾರ್ಯದರ್ಶಿಯಾಗಿ, ಬೆಸೆಂಟ್ ಮಹಿಳಾ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ.ಸತೀಶ್ ಕುಮಾರ್ ಶೆಟ್ಟಿ ಅವರು ಅಧಿಕಾರ ವಹಿಸಿಕೊಂಡರು.
ರೆಡ್‌ಕ್ರಾಸ್ ಜಿಲ್ಲಾ ಘಟಕದ ಚೇರ್ಮನ್ ಸಿಎ ಶಾಂತಾರಾಮ ಶೆಟ್ಟಿ , ಉಪಾಧ್ಯಕ್ಷ ಡಾ. ಬಿ.ಸಚ್ಚಿದಾನಂದ ರೈ, ನಿರ್ಗಮಿತ ಕಾರ್ಯದರ್ಶಿ ಕಿಶೋರ್ ಚಂದ್ರ ಹೆಗ್ಡೆ ಉಪಸ್ಥಿತರಿದ್ದರು.

Read More News

Scroll to Top