ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ. ಬಿ. ಹರೀಶ್ ರೈ ಅವರ ಪತ್ನಿ ವಿಧಿವಶ

11.5K Views 2h ago

ಮಂಗಳೂರು : ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ ಅವರ ಪತ್ನಿ ಉಷಾಕುಮಾರಿ (56) ಅವರು ಅಸೌಖ್ಯದಿಂದ ಶನಿವಾರ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಮಂಗಳೂರಿನ ಉರ್ವ ಸೈಂಟ್ ಅಲೋಶಿಯಸ್ ಹೈಸ್ಕೂಲ್ ನಲ್ಲಿ ಸುಮಾರು 26 ವರ್ಷಗಳ ಕಾಲ ಶಿಕ್ಷಕಿಯಾಗಿ ಅವರು ಸೇವೆ ಸಲ್ಲಿಸಿದ್ದರು . ಮಂಗಳೂರಿನ ಚಿನ್ಮಯ ಹೈಸ್ಕೂಲ್ ಮತ್ತು ಉಳ್ಳಾಲದ ಭಾರತ್ ಹೈಸ್ಕೂಲ್ ನಲ್ಲಿಯೂ ಕೆಲವು ವರ್ಷ ಶಿಕ್ಷಕಿಯಾಗಿ ಕಾರ್ಯ ನಿರ್ವಹಿಸಿದ್ದರು
ಪುತ್ರಿ ಹಾಗೂ ಪುತ್ರನನ್ನು ಅಗಲಿದ್ದಾರೆ.

Read More News

Scroll to Top