ಜಿಲ್ಲಾ ಪ್ರಶಸ್ತಿ ಬಗ್ಗೆ ಜನಪರವಾಗಿ ನಿರ್ಭಿತ ವರದಿ ಪ್ರಸಾರ ಮಾಡಿದ MPMLASNEWSTV ವಾಟ್ಸಪ್ ನಂಬರ್ ಬ್ಲಾಕ್ ಮಾಡಿದ ಪ್ರಶಸ್ತಿ ಮಾಫಿಯಾ

93.5K Views 2w ago

ಮಂಗಳೂರು :ಜಿಲ್ಲಾ ಪ್ರಶಸ್ತಿಯಲ್ಲಿ ಅರ್ಹರ ಶೋಷಣೆ ಆಗಿದೆ. ರಾಜಕೀಯ ಲಾಬಿ ಮಾಡಿದವರಿಗೆ ಮಾತ್ರ ಪ್ರಶಸ್ತಿ ಸಿಕ್ಕಿದೆ. ಮುಂದಿನ ವರ್ಷದಿಂದ ಜಿಲ್ಲಾ ಪ್ರಶಸ್ತಿ ನೀಡುವುದನ್ನು ನಿಲ್ಲಿಸಿ ಎಂದು mpmlasnewstv ಜನಪರ ವರದಿ ಮಾಡಿತ್ತು. ಇದರ ಬೆನ್ನಲ್ಲೇ mpmlasnewstv ವಾಟ್ಸಪ್ ನಂಬರ್ ಬ್ಲಾಕ್ ಮಾಡಲಾಗಿದೆ. ಇನ್ನು 24 ಗಂಟೆ ತನಕ ಕಾದು ವಾಟ್ಸಪ್ ನಂಬರ್ ಯಥಾ ಸ್ಥಿತಿಗೆ ಬರದಿದ್ದರೆ ಈ ಬಗ್ಗೆ ವಾಟ್ಸಪ್ ಬ್ಲಾಕ್ ಮಾಡಲು ಯಾರು ಕಾರಣ ಎಂದು ತನಿಖೆ ನಡೆಸಲು ಸಂಬಂಧ ಪಟ್ಟ ಅಧಿಕಾರಿಗಳಿಗೆ ದೂರು ನೀಡಲಾಗುವುದು

Read More News

ಇಂದು (ನವೆಂಬರ್ 22)ರಂದು ಕನ್ನಡ ಸಾಹಿತ್ಯ ಪರಿಷತ್ತು ದರ್ಬೆ ಪುತ್ತೂರು ಕಚೇರಿಯಲ್ಲಿ ಮಿತ್ರoಪಾಡಿ ಜಯರಾಮ ರೈ ಅಬುದಾಭಿ ನಿರ್ಮಾಣದ ನಾರಾಯಣ ಕುಂಬ್ರ ಸಾಹಿತ್ಯದ ಮಣ್ಣ ಘಮದ ಗ್ರಾಮ ಸಾಹಿತ್ಯ ಸಂಭ್ರಮ ಎಂಬ ಯಕ್ಷಗಾನ ಶೈಲಿಯ ಧ್ವನಿ ಸುರುಳಿ ಬಿಡುಗಡೆ

ಧರ್ಮದರ್ಶಿ ಹರಿಕೃಷ್ಣ ಪುನರೂರು ಮಾಲಕತ್ವದ ಸ್ಟೇಟ್ ಬ್ಯಾಂಕ್ ನಲ್ಲಿರುವ ಹೋಟೆಲ್ ಸ್ವಾಗತ್ ನ ಸಪ್ಲೈಯರ್, ಎಂಪಿ ಎಂಎಲ್ ಎ ನ್ಯೂಸ್ 11ನೇ ಸೌಹಾರ್ದ ಸಂಗಮದಲ್ಲಿ ಯುವರತ್ನ ಪ್ರಶಸ್ತಿ -2020 ಪುರಸ್ಕೃತ ಯುವ ಸಮಾಜ ಸೇವಕ ಅರುಣ್ ಶೆಟ್ಟಿ ಕೋಡಿಬೆಟ್ಟು, ಪೊಳಲಿ ಅವರಿಗೆ ಜಿಲ್ಲಾ ಉಸ್ತುವಾರಿ ಸಚಿವ ಯು. ಟಿ. ಖಾದರ್ ನೇತೃತ್ವ ದಲ್ಲಿ ದ.ಕ. ಜಿಲ್ಲಾ ಪ್ರಶಸ್ತಿ-2026 ಪ್ರಧಾನ.

Scroll to Top