ಅಗಲಿದ ಹಿರಿಯ ಪತ್ರಕರ್ತರಾದ ರಾಮಚಂದ್ರ ರಾವ್, ಜೆ.ಕೆ.ರೈ ಯವರಿಗೆ ನುಡಿನಮನ

118.2K Views 2w ago

ಮಂಗಳೂರು,ನ.6;ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತರ ಸಂಘ (ರಿ).ಮಂಗಳೂರು ಪ್ರೆಸ್ ಕ್ಲಬ್ , ಪತ್ರಿಕಾಭವನ ಟ್ರಸ್ಟ್ ವತಿಯಿಂದ ನಗರದ ಪತ್ರಿಕಾ ಭವನದಲ್ಲಿಂದು ಇತ್ತೀಚೆಗೆ ಅಗಲಿದ ಹಿರಿಯ ಪತ್ರಕರ್ತ ರಾದ ರಾಮಚಂದ್ರ ರಾವ್ ಮತ್ತು ಸುಳ್ಯದ ಜೆ.ಕೆ.ರೈ ಯವರ ನಿಧನಕ್ಕೆ
ನುಡಿನಮನದೊಂದಿಗೆ ಸಂತಾಪ ಸೂಚಿಸಲಾ ಯಿತು.ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪುಷ್ಪರಾಜ್ ಬಿ.ಎನ್,ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ,ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ಅನ್ನು ಮಂಗಳೂರು, ಕರ್ನಾಟಕ ರಾಜ್ಯ ಕಾರ್ಯ ನಿರತ ಪತ್ರಕರ್ತರ ಸಂಘದ ರಾಜ್ಯ ಕಾರ್ಯ ಕಾರಿ ಸಮಿತಿಸದಸ್ಯ
ಶ್ರೀನಿವಾಸ ನಾಯಕ್ ಇಂದಾಜೆ, ಸುಳ್ಯ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಲೋಕೇಶ್ ಪೆರ್ಲಂಪಾಡಿ, ಹಿರಿಯ ಪತ್ರಕರ್ತರಾದ ಭಾಸ್ಕರ ರೈ ಕಟ್ಟ,ಗುರು ರಾಜ್ ಪಣಿಯಾಡಿ, ಜಿಲ್ಲಾ ಸಂಘದ ಕೋಶಾಧಿಕಾರಿ ವಿಜಯ ಕೋಟ್ಯಾನ್,ಕಾರ್ಯದರ್ಶಿ ಸುರೇಶ್ ಡಿ ಪಳ್ಳಿ,ಸತೀಶ್ ಇರಾ,ಕಾರ್ಯಕಾರಿ ಸಮಿತಿ ಸದಸ್ಯರಾದ ಅಶೋಕ್ ಶೆಟ್ಟಿ ಬಿ.ಎನ್, ಕಿರಣ್ ಸಿರ್ಸಿ ಕರ್,ಗಿರೀಶ್ ಅಡ್ಪಂಗಾಯ,ಹರೀಶ್ ಮೋಟುಕಾನ ಮೊದಲಾದವರು ಉಪಸ್ಥಿತರಿದ್ದರು.

Read More News

ಇಂದು (ನವೆಂಬರ್ 22)ರಂದು ಕನ್ನಡ ಸಾಹಿತ್ಯ ಪರಿಷತ್ತು ದರ್ಬೆ ಪುತ್ತೂರು ಕಚೇರಿಯಲ್ಲಿ ಮಿತ್ರoಪಾಡಿ ಜಯರಾಮ ರೈ ಅಬುದಾಭಿ ನಿರ್ಮಾಣದ ನಾರಾಯಣ ಕುಂಬ್ರ ಸಾಹಿತ್ಯದ ಮಣ್ಣ ಘಮದ ಗ್ರಾಮ ಸಾಹಿತ್ಯ ಸಂಭ್ರಮ ಎಂಬ ಯಕ್ಷಗಾನ ಶೈಲಿಯ ಧ್ವನಿ ಸುರುಳಿ ಬಿಡುಗಡೆ

ಧರ್ಮದರ್ಶಿ ಹರಿಕೃಷ್ಣ ಪುನರೂರು ಮಾಲಕತ್ವದ ಸ್ಟೇಟ್ ಬ್ಯಾಂಕ್ ನಲ್ಲಿರುವ ಹೋಟೆಲ್ ಸ್ವಾಗತ್ ನ ಸಪ್ಲೈಯರ್, ಎಂಪಿ ಎಂಎಲ್ ಎ ನ್ಯೂಸ್ 11ನೇ ಸೌಹಾರ್ದ ಸಂಗಮದಲ್ಲಿ ಯುವರತ್ನ ಪ್ರಶಸ್ತಿ -2020 ಪುರಸ್ಕೃತ ಯುವ ಸಮಾಜ ಸೇವಕ ಅರುಣ್ ಶೆಟ್ಟಿ ಕೋಡಿಬೆಟ್ಟು, ಪೊಳಲಿ ಅವರಿಗೆ ಜಿಲ್ಲಾ ಉಸ್ತುವಾರಿ ಸಚಿವ ಯು. ಟಿ. ಖಾದರ್ ನೇತೃತ್ವ ದಲ್ಲಿ ದ.ಕ. ಜಿಲ್ಲಾ ಪ್ರಶಸ್ತಿ-2026 ಪ್ರಧಾನ.

Scroll to Top