ಉಚಿತ ವೀಲ್‌ಚೇರ್ ಮತ್ತು ಊರುಗೋಲು ವಿತರಣೆ

112.6K Views 1w ago

ಮಂಗಳೂರು: ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ದ.ಕ.ಜಿಲ್ಲಾ ಘಟಕದ ವತಿಯಿಂದ ವಿಶ್ವ ವಿಕಲಚೇತನರ ದಿನಾಚರಣೆಯ ಅಂಗವಾಗಿ, ಡಿ. 3ರಂದು ಆರ್ಥಿಕವಾಗಿ ಹಿಂದುಳಿದ ವಿಕಲ‌ ಚೇತನರಿಗೆ ವೀಲ್‌ಚೇರ್ ಹಾಗೂ ಊರುಗೋಲುಗಳನ್ನು ಉಚಿತವಾಗಿ ವಿತರಿಸಲಾಗುವುದು
ಅರ್ಹ ಫಲಾನುಭವಿಗಳು ಅಥವಾ ಅವರ ಕುಟುಂಬದವರು ತಮ್ಮ ವಿವರಗಳನ್ನು ನ.25ರೊಳಗೆ
ರೆಡ್ ಕ್ರಾಸ್ ಸೊಸೈಟಿ ದ.ಕ.ಜಿಲ್ಲಾ ಘಟಕ, ಹಳೇ ಜಿಲ್ಲಾಧಿಕಾರಿ ಕಚೇರಿ ಆವರಣ, ಓಲ್ಡ್ ಪೋರ್ಟ್ ರೋಡ್,ಮಂಗಳೂರು-1 ಈ ವಿಳಾಸಕ್ಕೆ ಸಲ್ಲಿಸಲು ವಿನಂತಿಸಲಾಗಿದೆ.
ಅರ್ಜಿಗಳನ್ನು ಇ-ಮೇಲ್ ಅಥವಾ ವಾಟ್ಸಾಪ್ ಮೂಲಕವೂ ಸಲ್ಲಿಸಬಹುದು‌ ಎಂದು ರೆಡ್ ಕ್ರಾಸ್ ಸೊಸೈಟಿ ದ.ಕ.ಜಿಲ್ಲಾ ಘಟಕದ ಚೇರ್ಮನ್ ಸಿಎ ಶಾಂತಾರಾಮ್ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇ-ಮೇಲ್: ircsdkd@gmail.com
ವಾಟ್ಸಾಪ್: 96068 66210

Read More News

ಇಂದು (ನವೆಂಬರ್ 22)ರಂದು ಕನ್ನಡ ಸಾಹಿತ್ಯ ಪರಿಷತ್ತು ದರ್ಬೆ ಪುತ್ತೂರು ಕಚೇರಿಯಲ್ಲಿ ಮಿತ್ರoಪಾಡಿ ಜಯರಾಮ ರೈ ಅಬುದಾಭಿ ನಿರ್ಮಾಣದ ನಾರಾಯಣ ಕುಂಬ್ರ ಸಾಹಿತ್ಯದ ಮಣ್ಣ ಘಮದ ಗ್ರಾಮ ಸಾಹಿತ್ಯ ಸಂಭ್ರಮ ಎಂಬ ಯಕ್ಷಗಾನ ಶೈಲಿಯ ಧ್ವನಿ ಸುರುಳಿ ಬಿಡುಗಡೆ

ಧರ್ಮದರ್ಶಿ ಹರಿಕೃಷ್ಣ ಪುನರೂರು ಮಾಲಕತ್ವದ ಸ್ಟೇಟ್ ಬ್ಯಾಂಕ್ ನಲ್ಲಿರುವ ಹೋಟೆಲ್ ಸ್ವಾಗತ್ ನ ಸಪ್ಲೈಯರ್, ಎಂಪಿ ಎಂಎಲ್ ಎ ನ್ಯೂಸ್ 11ನೇ ಸೌಹಾರ್ದ ಸಂಗಮದಲ್ಲಿ ಯುವರತ್ನ ಪ್ರಶಸ್ತಿ -2020 ಪುರಸ್ಕೃತ ಯುವ ಸಮಾಜ ಸೇವಕ ಅರುಣ್ ಶೆಟ್ಟಿ ಕೋಡಿಬೆಟ್ಟು, ಪೊಳಲಿ ಅವರಿಗೆ ಜಿಲ್ಲಾ ಉಸ್ತುವಾರಿ ಸಚಿವ ಯು. ಟಿ. ಖಾದರ್ ನೇತೃತ್ವ ದಲ್ಲಿ ದ.ಕ. ಜಿಲ್ಲಾ ಪ್ರಶಸ್ತಿ-2026 ಪ್ರಧಾನ.

Scroll to Top