ಪುತ್ತೂರು ತಾಲೂಕಿನ 32 ಗ್ರಾಮಗಳಲ್ಲಿ ಕಳೆದ ಐದು ವರ್ಷಗಳಿಂದ ಯಶಸ್ವಿಯಾಗಿ ಪೂರೈಸಿದ ಗ್ರಾಮ ಸಾಹಿತ್ಯ ಸಂಭ್ರಮ ಕಾರ್ಯಕ್ರಮಕ್ಕೆ ಒಂದು ಅರ್ಥಪೂರ್ಣ ಅಂತಿಮ ಸ್ಪರ್ಶ.. ಗ್ರಾಮ ಸಾಹಿತ್ಯ ಸಂಭ್ರಮದ ಮಹಾಪೋಷಕರಾದ ಮಿತ್ರಂಪಾಡಿ ಜಯರಾಮ ರೈ ಅವರ ನಿರ್ಮಾಣದಲ್ಲಿ, ಗ್ರಾಮ ಸಾಹಿತ್ಯ ಸಂಭ್ರಮದ ಸಂಚಾಲಕರದ ನಾರಾಯಣ ಕುಂಬ್ರ ಅವರ ಸಾಹಿತ್ಯದಲ್ಲಿ ಮೂಡಿಬಂದ *‘ಮಣ್ಣಘಮದ ಗ್ರಾಮ ಸಾಹಿತ್ಯ ಸಂಭ್ರಮ’* ಯಕ್ಷಗಾನ ಶೈಲಿಯ ಹಾಡಿನ ಲೋಕಾರ್ಪಣಾ ಕಾರ್ಯಕ್ರಮ ನಡೆಯಲಿದೆ. ಸರ್ವರಿಗೂ ಪ್ರೀತಿಪೂರ್ವಕ ಸ್ವಾಗತ.























































































































































































