ಮಾಜಿ ಸಚಿವ ಬಿ. ರಮಾನಾಥ ರೈ ಸಾರಥ್ಯದಲ್ಲಿ ನಡೆದ ಬಂಟ್ವಾಳದ ಮೂಡೂರು – ಪಡೂರು ಜೋಡುಕರೆ ಕಂಬಳದಲ್ಲಿ ಭಾಗವಹಿಸಿದ ಕೋಣಗಳು 182 ಜೊತೆ.ಕನ ಹಲಗೆ ಪ್ರಥಮ ಬಹುಮಾನ ಪಡೆದ ಬೇಲಾಡಿ ಬಾವ ಅಶೋಕ್ ಶೆಟ್ಟಿಯವರ ಕೋಣಗಳು

103.3K Views 4 Mar 2024

ಮಂಗಳೂರು :ಮಾಜಿ ಸಚಿವ ಬಿ. ರಮಾನಾಥ ರೈ ಅವರ ಸಾರಥ್ಯದಲ್ಲಿ ನಡೆದ 13 ನೇ ಹೊನಲು ಬೆಳಕಿನ ಮೂಡೂರು-ಪಡೂರು ಕಂಬಳ ಕೂಟದ ಫಲಿತಾoಶದ ವರದಿಯನ್ನು ಪ್ರಕಟಿಸುತ್ತಿದ್ದೇವೆ.


ಕೂಟದಲ್ಲಿ ಭಾಗವಹಿಸಿದ ಕೋಣಗಳ ಸಂಖ್ಯೆ: ಕನೆಹಲಗೆ: 9 ಜೊತೆ, ಅಡ್ಡಹಲಗೆ: 4 ಜೊತೆ,ಹಗ್ಗ ಹಿರಿಯ: 15 ಜೊತೆ,ನೇಗಿಲು ಹಿರಿಯ: 29 ಜೊತೆ,ಹಗ್ಗ ಕಿರಿಯ: 2೦ಜೊತೆ,ನೇಗಿಲು ಕಿರಿಯ: 105 ಜೊತೆ. ಒಟ್ಟು 182 ಜೊತೆ ಕೋಣಗಳು ಕಂಬಳ ಕೂಟದಲ್ಲಿ ಭಾಗವಹಿಸಿದ್ದವು.

ಕನೆಹಲಗೆ: ( ನೀರು ನೋಡಿ ಬಹುಮಾನ ) ಪ್ರಥಮ: ಬೇಲಾಡಿ ಬಾವ ಅಶೋಕ್ ಶೆಟ್ಟಿ
ಹಲಗೆ ಮುಟ್ಟಿದವರು: ತೆಕ್ಕಟ್ಟೆ ಸುಧೀರ್ ದೇವಾಡಿಗ
ದ್ವಿತೀಯ: ಅಲ್ಲಿಪಾದೆ ಕೆಳಗಿನಮನೆ ವಿನ್ಸೆಂಟ್ ಪಿಂಟೊ.
ಹಲಗೆ ಮುಟ್ಟಿದವರು: ಬೈಂದೂರು ಮಹೇಶ್ ಪೂಜಾರಿ


ಅಡ್ಡ ಹಲಗೆ:
ಪ್ರಥಮ: ಅಲ್ಲಿಪಾದೆ ಪೆರಿಯಾರ್ ಮಿಂಗಲ್ ಸೇನ್
ಹಲಗೆ ಮುಟ್ಟಿದವರು:ಭಟ್ಕಳ ಹರೀಶ್
ದ್ವಿತೀಯ: ಅಲ್ಲಿಪಾದೆ ಕೆಳಗಿನಮನೆ ವಿನ್ಸೆಂಟ್ ಪಿಂಟೋ
ಹಲಗೆ ಮುಟ್ಟಿದವರು: ಸಾವ್ಯ ಗಂಗಯ್ಯ ಪೂಜಾರಿ


ಹಗ್ಗ ಹಿರಿಯ:
ಪ್ರಥಮ: ನಂದಳಿಕೆ ಶ್ರೀಕಾಂತ್ ಭಟ್ “ಎ”
ಓಡಿಸಿದವರು: ಬಂಬ್ರಾಣ ಬೈಲು ವಂದಿತ್ ಶೆಟ್ಟಿ
ದ್ವಿತೀಯ: ನಂದಳಿಕೆ ಶ್ರೀಕಾಂತ್ ಭಟ್ “ಬಿ”
ಓಡಿಸಿದವರು:ಕಾವೂರ್ ತೋಟ ಸುರ‍್ಶನ್


ಹಗ್ಗ ಕಿರಿಯ:
ಪ್ರಥಮ: ಬೆಳುವಾಯಿ ಪೆರೋಡಿ ಪುತ್ತಿಗೆಗುತ್ತು ದಿನಕರ್ ಬಿ ಶೆಟ್ಟಿ
ಓಡಿಸಿದವರು: ಭಟ್ಕಳ ಶಂಕರ್
ದ್ವಿತೀಯ: ಎಂಬತ್ತು ಬಡಗಬೆಟ್ಟು ಕಲ್ಲಪಾಪು ಶ್ರೀಕ ಸಂದೀಪ್ ಶೆಟ್ಟಿ
ಓಡಿಸಿದವರು: ಅತ್ತೂರು ಕೋಡಂಗೆ ಸುಧೀರ್ ಸಾಲ್ಯಾನ್


ನೇಗಿಲು ಹಿರಿಯ:
ಪ್ರಥಮ:ನೂಜಿಪ್ಪಡಿ ಡಾ.ಪ್ರವೀಣ್ ಹೊಳ್ಳ “ಬಿ”
ಓಡಿಸಿದವರು: ನಕ್ರೆ ಪವನ್ ಮಡಿವಾಳ
ದ್ವಿತೀಯ: ಕಕ್ಕೆಪದವು ಪೆರ‍್ಗಾಲು ಬಾಬು ತನಿಯಪ್ಪ ಗೌಡ
ಓಡಿಸಿದವರು:ಕಕ್ಕೆಪದವು ಪೆರ‍್ಗಾಲು ಕೃತಿಕ್ ಗೌಡ


ನೇಗಿಲು ಕಿರಿಯ:
ಪ್ರಥಮ: ಮಿಜಾರ್ ಹರಿಮೀನಾಕ್ಷಿ ತೋಟ ಹರಿಯಪ್ಪ ಶೆಟ್ಟಿ “ಬಿ”
ಓಡಿಸಿದವರು: ಪಣಪಿಲ ಪ್ರವೀಣ್ ಕೋಟ್ಯಾನ್
ದ್ವಿತೀಯ:ನಿಟ್ಟೆ ಹೊಸವಕ್ಲು ಸುರೇಶ ಕೋಟ್ಯಾನ್ “ಬಿ”
ಓಡಿಸಿದವರು: ಅತ್ತೂರು ಕೋಡಂಗೆ ಸುಧೀರ್ ಸಾಲ್ಯಾನ್

Read More News

ಮೇರಿಹಿಲ್ ಪಾಲೆಮಾರ್ ಕನ್ವೆನ್ಷನ್ ಸೆಂಟರ್ ನಲ್ಲಿ ಇಂದು (ಮೇ. 23 ರಂದು) ಮಾಜಿ ಸಚಿವ ಜೆ. ಕೃಷ್ಣ ಪಾಲೆಮಾರ್ ಮಾಲಕತ್ವದ ಲ್ಯಾಂಡ್ ಲಿಂಕ್ಸ್ ಸಂಸ್ಥೆಯು ಮಂಗಳೂರಿನ ಪ್ರಮುಖ ನಾಲ್ಕು ಸ್ಥಳಗಳಲ್ಲಿ ನಿರ್ಮಿಸಿದ ಅತ್ಯಾಧುನಿಕ ಸೌಲಭ್ಯಗಳನ್ನೊಳಗೊಂಡ ಭವ್ಯ ಸಭಾ ಭವನಗಳನ್ನು ಲೋಕಾರ್ಪಣೆ ಮಾಡಿದ ಆಂಧ್ರ ಪ್ರದೇಶದ ರಾಜ್ಯಪಾಲ ಜಸ್ಟಿಸ್ ಎಸ್. ಅಬ್ದುಲ್ ನಜೀರ್. ಪಾಲೆಮಾರ್ ಅವರನ್ನು ಕೋಟಿಗೊಬ್ಬರು ಎಂದು ಗುಣಗಾನ ಮಾಡಿದ ಜಸ್ಟಿಸ್ ಅಬ್ದುಲ್ ನಜೀರ್.

ಮಾಜಿ ಸಚಿವ ಕೃಷ್ಣ ಜೆ. ಪಾಲೆಮಾರ್ ಅವರಿಂದ ಕರಾವಳಿ ಜನತೆಗೆ ವಿಶಿಷ್ಟ ಕೊಡುಗೆ: ಕರಾವಳಿ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಮಂಗಳೂರಿನ ನಾಲ್ಕು ಪ್ರಮುಖ ಸ್ಥಳಗಳಲ್ಲಿ ಏಕಕಾಲಕ್ಕೆ ನಾಲ್ಕು ಅತ್ಯಾಧುನಿಕ ಅದ್ದೂರಿ ಸಭಾಭವನಗಳ ಲೋಕಾರ್ಪಣೆ

Scroll to Top