ವಿವಿಧ ಅಕಾಡೆಮಿಗಳಿಗೆ ಅಧ್ಯಕ್ಷರ ನೇಮಕ

104.9K Views 19 Mar 2024

ಕರ್ನಾಟಕ: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾಗಿ ತಾರನಾಥ ಗಟ್ಟಿ ಕಾಪಿಕಾಡ್, ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾಗಿ ಉಮ್ಮರ್ ಯು.ಎಚ್.,ಕೊಂಕಣಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾಗಿ ಜೋಂಕಿ ಸ್ಟಾ
ಸ್ಟ್ಯಾನ್ಲಿ ಅಲ್ವಾರಿಸ್, ಅರೆಭಾಷೆ ಅಕಾಡೆಮಿ ಅಧ್ಯಕ್ಷರಾಗಿ ಮಂಡೆಕೋಲಿನ ಸದಾನಂದ ಮಾವಜಿ, ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷರಾಗಿ ಡಾ. ತಲ್ಲೂರು ಶಿವರಾಮ ಶೆಟ್ಟಿ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಜಾನಪದ ವಿದ್ವಾಂಸ ಡಾ. ಪುರುಷೋತ್ತಮ ಬಿಳಿಮಲೆ ನೇಮಕಗೊಂಡಿದ್ದಾರೆ.

Read More News

ಮೇರಿಹಿಲ್ ಪಾಲೆಮಾರ್ ಕನ್ವೆನ್ಷನ್ ಸೆಂಟರ್ ನಲ್ಲಿ ಇಂದು (ಮೇ. 23 ರಂದು) ಮಾಜಿ ಸಚಿವ ಜೆ. ಕೃಷ್ಣ ಪಾಲೆಮಾರ್ ಮಾಲಕತ್ವದ ಲ್ಯಾಂಡ್ ಲಿಂಕ್ಸ್ ಸಂಸ್ಥೆಯು ಮಂಗಳೂರಿನ ಪ್ರಮುಖ ನಾಲ್ಕು ಸ್ಥಳಗಳಲ್ಲಿ ನಿರ್ಮಿಸಿದ ಅತ್ಯಾಧುನಿಕ ಸೌಲಭ್ಯಗಳನ್ನೊಳಗೊಂಡ ಭವ್ಯ ಸಭಾ ಭವನಗಳನ್ನು ಲೋಕಾರ್ಪಣೆ ಮಾಡಿದ ಆಂಧ್ರ ಪ್ರದೇಶದ ರಾಜ್ಯಪಾಲ ಜಸ್ಟಿಸ್ ಎಸ್. ಅಬ್ದುಲ್ ನಜೀರ್. ಪಾಲೆಮಾರ್ ಅವರನ್ನು ಕೋಟಿಗೊಬ್ಬರು ಎಂದು ಗುಣಗಾನ ಮಾಡಿದ ಜಸ್ಟಿಸ್ ಅಬ್ದುಲ್ ನಜೀರ್.

ಮಾಜಿ ಸಚಿವ ಕೃಷ್ಣ ಜೆ. ಪಾಲೆಮಾರ್ ಅವರಿಂದ ಕರಾವಳಿ ಜನತೆಗೆ ವಿಶಿಷ್ಟ ಕೊಡುಗೆ: ಕರಾವಳಿ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಮಂಗಳೂರಿನ ನಾಲ್ಕು ಪ್ರಮುಖ ಸ್ಥಳಗಳಲ್ಲಿ ಏಕಕಾಲಕ್ಕೆ ನಾಲ್ಕು ಅತ್ಯಾಧುನಿಕ ಅದ್ದೂರಿ ಸಭಾಭವನಗಳ ಲೋಕಾರ್ಪಣೆ

Scroll to Top