ಬೆಳ್ತಂಗಡಿಯಲ್ಲಿ ಕಾಂಗ್ರೆಸ್ ಚುನಾವಣಾ ಕಚೇರಿ ಉದ್ಘಾಟಿಸಿದ ಮಾಜಿ ಸಚಿವ ರಮಾನಾಥ ರೈ

101.6K Views 27 Mar 2024

ಬೆಳ್ತಂಗಡಿ: ಕಾಂಗ್ರೆಸ್’ನ ಲೋಕಸಭಾ ಚುನಾವಣಾ ಕಚೇರಿಯನ್ನು ಬೆಳ್ತಂಗಡಿ ಹೇರಾಜೆ ಕಾಂಪ್ಲೆಕ್ಸ್’ನಲ್ಲಿ ಮಾಜಿ ಸಚಿವ, ಕಾಂಗ್ರೆಸ್ ಚುನಾವಣಾ ಉಸ್ತುವಾರಿ ರಮಾನಾಥ ರೈ ಉದ್ಘಾಟಿಸಿದರು.
ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್, ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್., ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಬ್ಲಾಕ್ ನಗರ ಕಾಂಗ್ರೆಸ್ ಅಧ್ಯಕ್ಷ ಸತೀಶ್ ಕಾಶಿಪಟ್ಣ, ಬೆಳ್ತಂಗಡಿ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ನಾಗೇಶ್ ಕುಮಾರ್ ಗೌಡ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ವಂದನಾ ಭಂಡಾರಿ, ಕೆಪಿಸಿಸಿ ಮಾಜಿ ಉಪಾಧ್ಯಕ್ಷ ಪೀತಾಂಬರ ಹೇರಾಜೆ, ಯುವ ಕಾಂಗ್ರೆಸ್ ಅಧ್ಯಕ್ಷ ಹಕೀಂ ಕೊಕ್ಕಡ, ಬೆಳ್ತಂಗಡಿ ಚುನಾವಣಾ ಉಸ್ತುವಾರಿಗಳಾದ ಧರ್ಣೇಂದ್ರ ಕುಮಾರ್, ರಜತ್ ಗೌಡ, ಸುಭಾಶ್ ರೈ, ಮಾಲಾಡಿ ಗ್ರಾಪಂ ಅಧ್ಯಕ್ಷ ಪುನೀತ್ ಕುಮಾರ್ ಮಾಲಾಡಿ, ವೇಣೂರು ಸೂರ್ಯ ಚಂದ್ರ ಜೋಡುಕರೆ ಕಂಬಳ ಸಮಿತಿ ಅಧ್ಯಕ್ಷ ನಿತೀಶ್ ಎಚ್. ಕೋಟ್ಯಾನ್, ಶೇಖರ್ ಕುಕ್ಯಾಡಿ, ಮನೋಹರ್ ಇಳಂತಿಲ, ಪದ್ಮನಾಭ ಸಾಲ್ಯಾನ್ ಮಾಲಾಡಿ ಸೇರಿದಂತೆ ನಾಯಕರು ಕಾರ್ಯಕರ್ತರು ಉಪಸ್ಥಿತರಿದ್ದರು.

Read More News

ಸರಕಾರಿ ಅಧಿಕಾರಿಯಾಗಿ ಪ್ರಾಮಾಣಿಕ ಸೇವೆ ಸಲ್ಲಿಸಿ ನಿವೃತ್ತಿ ಬಳಿಕ ಸಂಪಾದಕರಾಗಿ ಹೊಸ ಅಂಗಣ ಪತ್ರಿಕೆಯನ್ನು ನಿರಂತರವಾಗಿ ಹೊರ ತಂದು ದಶಮಾನೋತ್ಸವದ ಸಂಭ್ರಮ ಕಂಡ ಡಾ.ಪಿ.ಹರಿಶ್ಚಂದ್ರ ಸಾಲ್ಯಾನ್ ಅವರ ಸಾಧನೆ ಜನ ಶ್ಲಾಘನೀಯವಾದದ್ದು. ಪತ್ರಿಕೋದ್ಯಮ, ಸಾಹಿತ್ಯ ಕ್ಷೇತ್ರದಲ್ಲಿ ಅವರ ಕೃಷಿ ಪ್ರಶಂಸನೀಯ ವಾದದ್ದು- ‘ಹೊಸ ಅಂಗಣ’ ದಶಮಾನೋತ್ಸವದಲ್ಲಿ ಶಾಸಕ ಉಮಾನಾಥ ಕೋಟ್ಯಾನ್ ಶ್ಲಾಘನೆ.

Scroll to Top