ಲೋಕಸಭೆ ಚುನಾವಣೆಯಲ್ಲಿ ಕೇರಳದ ಸಹ ಪ್ರಭಾರಿಯಾಗಿ ನಳಿನ್ ಕುಮಾರ್ ಕಟೀಲು ನೇಮಕ.

112.5K Views 28 Mar 2024

ಹೊಸ ದೆಹಲಿ :ನಳಿನ್ ಕುಮಾರ್ ಕಟೀಲು ಅವರನ್ನು ಲೋಕಸಭೆ ಚುನಾವಣೆಯಲ್ಲಿ ಕೇರಳದ ಸಹ ಪ್ರಭಾರಿಯಾಗಿ ನೇಮಕ ಮಾಡಲಾಗಿದೆ. ಈ ಬಗ್ಗೆ Mp mla’s ನ್ಯೂಸ್ ಅವರಿಗೆ ಶುಭ ಹಾರೈಸುತ್ತದೆ.

Read More News

ಸರಕಾರಿ ಅಧಿಕಾರಿಯಾಗಿ ಪ್ರಾಮಾಣಿಕ ಸೇವೆ ಸಲ್ಲಿಸಿ ನಿವೃತ್ತಿ ಬಳಿಕ ಸಂಪಾದಕರಾಗಿ ಹೊಸ ಅಂಗಣ ಪತ್ರಿಕೆಯನ್ನು ನಿರಂತರವಾಗಿ ಹೊರ ತಂದು ದಶಮಾನೋತ್ಸವದ ಸಂಭ್ರಮ ಕಂಡ ಡಾ.ಪಿ.ಹರಿಶ್ಚಂದ್ರ ಸಾಲ್ಯಾನ್ ಅವರ ಸಾಧನೆ ಜನ ಶ್ಲಾಘನೀಯವಾದದ್ದು. ಪತ್ರಿಕೋದ್ಯಮ, ಸಾಹಿತ್ಯ ಕ್ಷೇತ್ರದಲ್ಲಿ ಅವರ ಕೃಷಿ ಪ್ರಶಂಸನೀಯ ವಾದದ್ದು- ‘ಹೊಸ ಅಂಗಣ’ ದಶಮಾನೋತ್ಸವದಲ್ಲಿ ಶಾಸಕ ಉಮಾನಾಥ ಕೋಟ್ಯಾನ್ ಶ್ಲಾಘನೆ.

Scroll to Top