ಕೂಳೂರು ಮುಹಿಯುದ್ದೀನ್ ಜುಮಾ ಮಸೀದಿಗೆ ಭೇಟಿ ನೀಡಿದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್.

116.8K Views 29 Mar 2024

ಮಂಗಳೂರು: ಇಲ್ಲಿನ ಕೂಳೂರು ಮುಹಿಯುದ್ದೀನ್ ಜುಮಾ ಮಸೀದಿಗೆ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಭೇಟಿ ನೀಡಿದರು.


ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಆಲಿ, ಮಹಾನಗರ ಪಾಲಿಕೆ ಸದಸ್ಯ ಅನಿಲ್ ಕುಮಾರ್, ಬ್ಲಾಕ್ ಅಧ್ಯಕ್ಷರುಗಳಾದ ಸುರೇಂದ್ರ ಕಾಂಬ್ಳಿ, ಪದ್ಮನಾಭ ಕೋಟ್ಯಾನ್, ಗಿರೀಶ್ ಆಳ್ವ, ರೂಪೇಶ್ ರೈ, ದೀಪಕ್ ಪೂಜಾರಿ, ಹಕೀಂ ಕೂಳೂರು, ರಾಜೇಶ್ ಕುಳಾಯಿ, ರಾಜೇಶ್ ದೇವಾಡಿಗ, ಶ್ಯಾಲೆಟ್ ಪಿಂಟೋ, ರೆಹಮಾನ್ ಖಾನ್ ಕುಂಜತ್ತಬೈಲ್, ಗಿರೀಶ್ ಆಳ್ವ, ಪುರುಷೋತ್ತಮ್ ಚಿತ್ರಾಪುರ, ಬಿ.ಎಲ್. ಪದ್ಮನಾಬ್, ಮಸೀದಿ ಧರ್ಮಗುರು, ಸ್ಥಳೀಯ ಮುಖಂಡರು ಮೊದಲಾದವರು ಉಪಸ್ಥಿತರಿದ್ದರು.

Read More News

ಮೇರಿಹಿಲ್ ಪಾಲೆಮಾರ್ ಕನ್ವೆನ್ಷನ್ ಸೆಂಟರ್ ನಲ್ಲಿ ಇಂದು (ಮೇ. 23 ರಂದು) ಮಾಜಿ ಸಚಿವ ಜೆ. ಕೃಷ್ಣ ಪಾಲೆಮಾರ್ ಮಾಲಕತ್ವದ ಲ್ಯಾಂಡ್ ಲಿಂಕ್ಸ್ ಸಂಸ್ಥೆಯು ಮಂಗಳೂರಿನ ಪ್ರಮುಖ ನಾಲ್ಕು ಸ್ಥಳಗಳಲ್ಲಿ ನಿರ್ಮಿಸಿದ ಅತ್ಯಾಧುನಿಕ ಸೌಲಭ್ಯಗಳನ್ನೊಳಗೊಂಡ ಭವ್ಯ ಸಭಾ ಭವನಗಳನ್ನು ಲೋಕಾರ್ಪಣೆ ಮಾಡಿದ ಆಂಧ್ರ ಪ್ರದೇಶದ ರಾಜ್ಯಪಾಲ ಜಸ್ಟಿಸ್ ಎಸ್. ಅಬ್ದುಲ್ ನಜೀರ್. ಪಾಲೆಮಾರ್ ಅವರನ್ನು ಕೋಟಿಗೊಬ್ಬರು ಎಂದು ಗುಣಗಾನ ಮಾಡಿದ ಜಸ್ಟಿಸ್ ಅಬ್ದುಲ್ ನಜೀರ್.

ಮಾಜಿ ಸಚಿವ ಕೃಷ್ಣ ಜೆ. ಪಾಲೆಮಾರ್ ಅವರಿಂದ ಕರಾವಳಿ ಜನತೆಗೆ ವಿಶಿಷ್ಟ ಕೊಡುಗೆ: ಕರಾವಳಿ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಮಂಗಳೂರಿನ ನಾಲ್ಕು ಪ್ರಮುಖ ಸ್ಥಳಗಳಲ್ಲಿ ಏಕಕಾಲಕ್ಕೆ ನಾಲ್ಕು ಅತ್ಯಾಧುನಿಕ ಅದ್ದೂರಿ ಸಭಾಭವನಗಳ ಲೋಕಾರ್ಪಣೆ

Scroll to Top