ಕೆಪಿಸಿಸಿ ಉಪಾಧ್ಯಕ್ಷ ಬಿ. ರಮಾನಾಥ ರೈ ಅವರಿಂದ ದಕ್ಷಿಣ ಕನ್ನಡ ಲೋಕಸಭಾ ವ್ಯಾಪ್ತಿಯ ವಿವಿಧ ವಿಧಾನ ಸಭಾ ಕ್ಷೇತ್ರಗಳು ಮತ್ತು ಬ್ಲಾಕ್ ವ್ಯಾಪ್ತಿಗಳಿಗೆ ಪ್ರಚಾರ ಸಮಿತಿಯ ನೂತನ ಉಸ್ತುವಾರಿಗಳನ್ನು ನೇಮಕ ಮಾಡಿ ಆದೇಶ.

111K Views 29 Mar 2024

ಮಂಗಳೂರು : ಕೆಪಿಸಿಸಿ ಉಪಾಧ್ಯಕ್ಷರು, ಮಾಜಿ ಸಚಿವರು, ದಕ್ಷಿಣ ಕನ್ನಡ ಜಿಲ್ಲಾ ಲೋಕಸಭಾ ಚುನಾವಣೆಯ ಪ್ರಚಾರ ಸಮಿತಿಯ ಅಧ್ಯಕ್ಷರಾದ ಬಿ.ರಮಾನಾಥ ರೈರವರು ಜಿಲ್ಲೆಯ ವಿವಿಧ ವಿಧಾನಸಭಾ ಕ್ಷೇತ್ರಗಳು ಹಾಗೂ ಬ್ಲಾಕ್ ವ್ಯಾಪ್ತಿಗಳಿಗೆ ಪ್ರಚಾರ ಸಮಿತಿಯ ನೂತನ ಉಸ್ತುವಾರಿಗಳನ್ನು ನೇಮಿಸಿ ಆದೇಶಿಸಿದ್ದಾರೆ.

Read More News

Scroll to Top