ವಾಹನ ಜಾಥಾ ಮತ್ತು ಅಭಿನಂದನಾ ಕಾರ್ಯಕ್ರಮವನ್ನು ಮುಂದೂಡಲಾಗಿದೆ.
100.6KViews17 Jun 2024
ಮಂಗಳೂರು : ಲೋಕಸಭಾ ಕ್ಲಸ್ಟರ್ ಸಂಚಾಲಕರು, ಮಾಜಿ ವಿಧಾನ ಪರಿಷತ್ ಸದಸ್ಯರು ಹಾಗೂ ಹಿರಿಯ ಬಿಜೆಪಿ ನಾಯಕರಾದ ಭಾನುಪ್ರಕಾಶ್ ಅವರು ನಿಧನರಾಗಿದ್ದಾರೆ. ಈ ಕಾರಣಕ್ಕೆ ಇಂದು ನಡೆಯಬೇಕಾಗಿದ್ದ ವಾಹನ ಜಾಥಾ ಮತ್ತು ಅಭಿನಂದನಾ ಕಾರ್ಯಕ್ರಮವನ್ನು ಮುಂದೂಡಲಾಗಿದೆ.