ಖ್ಯಾತ ಮಕ್ಕಳ ತಜ್ಞ ಡಾ. ಸುಧಾಕರ್ ಶೆಟ್ಟಿ ಪುಣೆ-ಮೂಡಬಿದ್ರಿ ಇವರ ನೇತೃತ್ವದಲ್ಲಿ ಕಲ್ಲಬೆಟ್ಟುವಿನಲ್ಲಿ ಜುಲೈ 14 ರಂದು ಮಕ್ಕಳ ಉಚಿತ ಅರೋಗ್ಯ ತಪಾಸಣೆ ಮತ್ತು ಅಪೌಷ್ಟಿಕತೆ ನಿವಾರಣಾ ಶಿಬಿರ.

92.4K Views 27 Jun 2024

ಕಲ್ಲಬೆಟ್ಟು : ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಡಾ. ಸುಧಾಕಾರ್ ಶೆಟ್ಟಿ ನೇತೃತ್ವದಲ್ಲಿ ಜುಲೈ 14ರಂದು ಕಲ್ಲಬೆಟ್ಟು ಸೇವಾ ಸಹಕಾರಿ ಸಂಘದ ಅಕ್ಷರಧಾಮದಲ್ಲಿ ಮಕ್ಕಳ ಉಚಿತ ಅರೋಗ್ಯ ತಪಾಸಣೆ ಮತ್ತು ಅಪೌಷ್ಟಿಕತೆ ನಿವಾರಣಾ ಶಿಬಿರ ನಡೆಯಲಿದೆ. ಇದಕ್ಕೆ ಡಾ. ಮೋಹನ್ ಆಳ್ವರ ಆಳ್ವಾಸ್ ಹೆಲ್ತ್ ಸೆಂಟರ್ ಮೂಡಬಿದ್ರಿ ಇವರ ಸಹಕಾರವಿ ದೆ. ಸಾರ್ವಜನಿಕರು ಇದರ ಪ್ರಯೋಜನ ಪಡೆದುಕೊಳ್ಳಬೇಕೆಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ

Read More News

Scroll to Top