Abu Dhabi NRI Leader Mitrampady Jayaram Rai Congratulates Karnataka Govt for Making Tulu Second Official Language
ತುಳು ಭಾಷೆಗೆ ರಾಜ್ಯದಲ್ಲಿ ಅಧಿಕೃತ ಸ್ಥಾನಮಾನ: ಗಂಗಾಧರ್ ಗಾಂಧೀ, ರಾಣಿ ಪುಷ್ಪಲತಾ ದೇವಿ ಮತ್ತು ಸೌಮ್ಯ ಶೆಟ್ಟಿ ಅಭಿನಂದನೆ.
MP MLA’S NEWS 🔴ಬ್ರೇಕಿಂಗ್ ನ್ಯೂಸ್ | ಎಕ್ಸ್ಕ್ಲೂಸಿವ್ ಸ್ಪಾಟ್ ರಿಪೋರ್ಟ್. ಪ್ರಜಾ ಸೌಧದ ಐತಿಹಾಸಿಕ ಪತ್ರಿಕಾಗೋಷ್ಠಿಯಲ್ಲಿ MP MLA’S NEWS ಭಾಗಿ: ₹30,000 ಕೋಟಿ ಗುತ್ತಿಗೆದಾರರ ಬಾಕಿ ಪ್ರಶ್ನೆಗೆ ಡಿಸಿಎಂ ಪರಮೇಶ್ವರ್ ಹಿಂದೇಟು, ಹೋಟೆಲ್ ಬಂದ್ ಪ್ರಶ್ನೆಗೆ ಖಾದರ್ ನಿರ್ಲಕ್ಷ್ಯ!
EXECLUSSIVE SPOT REPORT. MP MLA’S NEWS Joins Historic Press Meet At Praja Soudha: DCM Avoids Question On Rs 30,000 Crore Dues, Khader Ignores Hotel Closure Issue
*ಕರಾವಳಿಗೆ ಸಂಭ್ರಮ: ತುಳು ಭಾಷೆಗೆ ಎರಡನೇ ಹೆಚ್ಚುವರಿ ಅಧಿಕೃತ ಸ್ಥಾನಮಾನ ಘೋಷಣೆ! *ತುಳುವರ ಮನ ಗೆದ್ದ ಡಿಕೆಶಿ. MPMLA’S NEWS ವಿಶೇಷ ವರದಿ: ಡಾ.ಅಶೋಕ್ ಶೆಟ್ಟಿ. ಬಿ.ಎನ್. ಬ್ರಹ್ಮರಕೂಟ್ಲು.
Historic first: CM, ministers ride open-top double-decker bus to Cabinet meet at Mangaluru Praja Soudha; Rs 32,611 cr projects, Tulu official status, Data Centre fortune for coast
ತುಳು ಭಾಷೆಯನ್ನು ಕರ್ನಾಟಕ ರಾಜ್ಯದ ಎರಡನೇ ಹೆಚ್ಚುವರಿ ಆಡಳಿತ ಭಾಷೆಯೆಂದು ಘೋಷಣೆ: ಸಿಎಂ ಡಿ.ಕೆ. ಶಿವಕುಮಾರ್. *ಮಂಗಳೂರಿನಲ್ಲಿ ಮೊದಲ ಬಾರಿಗೆ ಸಚಿವ ಸಂಪುಟ ಸಭೆ: 32,611 ಕೋಟಿ ರೂ. ಯೋಜನೆಗಳಿಗೆ ಅನುಮೋದನೆ. *ಕರಾವಳಿ ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ 2026. *ಗ್ರಾಮೀಣ ಸಂಪರ್ಕ ರಸ್ತೆ, ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿಗೆ ಒಟ್ಟು 16,000 ಕೋಟಿ ಯೋಜನೆ. *ದಕ್ಷಿಣ ಕನ್ನಡಕ್ಕೆ ಮಂಗಳೂರು ಮರುನಾಮಕರಣ: ಜನಾಭಿಪ್ರಾಯ ಸಂಗ್ರಹ. *ಮುಂದಿನ ದಿನಗಳಲ್ಲಿ 10-12 ಕಡೆ ಸಚಿವ ಸಂಪುಟ ಸಭೆ
ತುಳು ನಮ್ಮ ಮಾತೃಭಾಷೆ ಮಾತ್ರವಲ್ಲ; ಅದು ನಮ್ಮ ನೆಲದ ಇತಿಹಾಸ, ನಮ್ಮ ಸಂಸ್ಕೃತಿ, ನಮ್ಮ ಪರಂಪರೆ, ನಮ್ಮ ಭಾವನೆ ಮತ್ತು ನಮ್ಮ ಅಸ್ಮಿತೆಯ ಜೀವಂತ ಪ್ರತೀಕ