BREAKING NEWS LATEST. ಸ್ಮಾರ್ಟ್ ಸಿಟಿ ಹೇಗಿದೆ ಎಂದು ನೋಡಲು ಮಂಗಳೂರಿನ ಜೆಪ್ಪು ಕುಡಪಾಡಿಗೆ ಬನ್ನಿ. ಜನಪ್ರತಿನಿಧಿಗಳ ದಿವ್ಯ ನಿರ್ಲಕ್ಷ್ಯಕ್ಕೆ ಇಲ್ಲಿದೆ ಜೀವಂತ ಸಾಕ್ಷಿ. mpmlasnewstv 24×7 news portal Exclusive SPOT REPORT by DR ASHOK SHETTY BN. ಇದು ರಿಯಾಲಿಟಿ ಚೆಕ್
FROM MUNIYALU TO CORPORATE PINNACLE: THE INSPIRING JOURNEY OF G.S. GANGADHARA Acharya. Article by: Ashok shetty bn
ವಿಶಾಲ್ ಲಿಮಿಟೆಡ್ ಇನ್ಫ್ರಾ ಸ್ಟ್ರೈಕ್ಚರ್ ನ ಸೀನಿಯರ್ ಮೆನೇಜರ್ ಆಗಿ ರಾಜ್ಯದ ಮೂಲಭೂತ ಸೌಕರ್ಯ ಕಂಪನಿಯಲ್ಲಿ ಉನ್ನತ ಹುದ್ದೆ ಅಲಂಕರಿಸಿ ಕಾರ್ಪೊರೇಟ್ ಕ್ಷೇತ್ರದಲ್ಲಿ ಮಿಂಚುತ್ತಿರುವ ಕಾರ್ಕಳ ಮುನಿಯಲುವಿನ ಅಪೂರ್ವ ಸಾಧಕ, ಗ್ರಾಮದ ಸಂಸ್ಕೃತಿ,ವಿನಯತೆಯನ್ನು ತನ್ನ ವೃತ್ತಿ ಜೀವನಕ್ಕೆ ಅಳವಡಿಸಿ ಯುವಜನತೆಗೆ ಮಾದರಿಯಾಗಿರುವ ಹೆಮ್ಮಯ ಕನ್ನಡಿಗ ಜಿ. ಎಸ್. ಗಂಗಾಧರ ಆಚಾರ್ಯ. ಪರಿಚಯ ಲೇಖನ: ಡಾ. ಅಶೋಕ್ ಶೆಟ್ಟಿ. ಬಿ. ಎನ್.
ಬಪ್ಪನಾಡು ದ್ವಾರ ಸ್ಥಳಾಂತರ ಕಾಮಗಾರಿ ವೀಕ್ಷಿಸಿದ ಎ.ಜೆ. ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಸಿವಿಲ್ ಇಂಜಿನಿಯರಿಂಗ್ ವಿದ್ಯಾರ್ಥಿಗಳು.