ಮಾನವ ಸರಪಳಿ ಕಾರ್ಯಕ್ರಮದಲ್ಲಿ ಸಂವಿಧಾನದ ಆಶಯ ಭಾಷಣ ಮಾಡಿದ ಕೆ. ಎಂ. ಮುಸ್ತಫಾ.

115.1K Views 16 Sep 2024

ಸುಳ್ಯ: ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಕರ್ನಾಟಕದಾದ್ಯoತ ನಡೆದ ಮಾನವ ಸರಪಳಿ ಕಾರ್ಯಕ್ರಮ ದಲ್ಲಿ ಗಾಂಧಿನಗರ ಜುಮ್ಮಾ ಮಸ್ಜಿದ್ ಮಾಜಿ ಅಧ್ಯಕ್ಷ ಕೆ. ಎಂ. ಮುಸ್ತಫ ಸಂವಿಧಾನ ದ ಆಶಯ ಭಾಷಣ ಮಾಡಿದರು.
ನಗರ ಪಂಚಾಯತ್ ಸದಸ್ಯ ಕೆ. ಎಸ್. ಉಮ್ಮರ್ ಸಂವಿಧಾನ ಪೀಠಿಕೆ ವಾಚಿಸಿದರು
ಮಾನವ ಸರಪಳಿಯಲ್ಲಿ ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ ಮುಖಂಡರು, ಜನ ಪ್ರತಿನಿಧಿ ಗಳು ಭಾಗವಹಿಸಿದ್ದರು

Read More News

Scroll to Top