ರಾಷ್ಟ್ರ ಮಟ್ಟದ ಸ್ಕೇಟಿಂಗ್ ಸ್ಪರ್ಧೆಯಲ್ಲಿ ಐಶಾನಿ ಸಂತೋಷ್ ಗೆ ರಜತ ಪದಕ

101K Views 29 Oct 2024

ಇತ್ತೀಚೆಗೆ ದಿನಾಂಕ 23.10.2024 ರಿಂದ 26.10.2024 ರ ವರೆಗೆ ಬೆಳಗಾಂ ನ ಶಿವಗಂಗಾ ಸ್ಪೋರ್ಟ್ಸ್ ಕ್ಲಬ್ ನಲ್ಲಿ ನಡೆದ ರಾಷ್ಟ್ರಮಟ್ಟದ ಸಿಬಿಎಸ್ಇ 1000ಮಿ. ಸ್ಕೇಟಿಂಗ್ ಸ್ಪರ್ಧೆಯಲ್ಲಿ ಬಿ.ಸಿ.ರೋಡ್ ನ ಡಾ.ಸಂತೋಷ್ ಬಾಬು ಮತ್ತು ಡಾ.ಸೌಮ್ಯ ಎಸ್ .ಜಿ. ರವರ ಪುತ್ರಿ ಕು.ಐಶಾನಿ ಸಂತೋಷ್ ರಜತ ಪದಕ ವಿಜೇತರಾಗಿದ್ದಾರೆ.
ಇವರು ನೀರ್ ಮಾರ್ಗ ಕೇಂಬ್ರಿಡ್ಜ್ ಶಾಲೆಯ ವಿದ್ಯಾರ್ಥಿನಿಯಾಗಿದ್ದು, ಈಕೆ ಬಿ.ಸಿ.ರೋಡ್ ಗುರುಕೃಪಾ ಪೆಟ್ರೋಲ್ ಪಂಪ್ ಮಾಲಕರಾದ ಸಂಜೀವ ಪೂಜಾರಿ ಮತ್ತು ಮಾಲತಿ ಸಂಜೀವ ಪೂಜಾರಿಯವರ ಮೊಮ್ಮಗಳು.

Read More News

ವಿಶಾಲ್ ಲಿಮಿಟೆಡ್ ಇನ್ಫ್ರಾ ಸ್ಟ್ರೈಕ್ಚರ್ ನ ಸೀನಿಯರ್ ಮೆನೇಜರ್ ಆಗಿ ರಾಜ್ಯದ ಮೂಲಭೂತ ಸೌಕರ್ಯ ಕಂಪನಿಯಲ್ಲಿ ಉನ್ನತ ಹುದ್ದೆ ಅಲಂಕರಿಸಿ ಕಾರ್ಪೊರೇಟ್ ಕ್ಷೇತ್ರದಲ್ಲಿ ಮಿಂಚುತ್ತಿರುವ ಕಾರ್ಕಳ ಮುನಿಯಲುವಿನ ಅಪೂರ್ವ ಸಾಧಕ, ಗ್ರಾಮದ ಸಂಸ್ಕೃತಿ,ವಿನಯತೆಯನ್ನು ತನ್ನ ವೃತ್ತಿ ಜೀವನಕ್ಕೆ ಅಳವಡಿಸಿ ಯುವಜನತೆಗೆ ಮಾದರಿಯಾಗಿರುವ ಹೆಮ್ಮಯ ಕನ್ನಡಿಗ ಜಿ. ಎಸ್. ಗಂಗಾಧರ ಆಚಾರ್ಯ. ಪರಿಚಯ ಲೇಖನ: ಡಾ. ಅಶೋಕ್ ಶೆಟ್ಟಿ. ಬಿ. ಎನ್.

Scroll to Top