ಈ ಸಲ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಇಲ್ಲ. ಬದಲಾಗಿ, ಜಿಲ್ಲಾ ಪ್ರಶಸ್ತಿ ಕೊಡಲಾಗುವುದು-ಜಿ. ಸಂತೋಷ್ ಕುಮಾರ್, ಅಪರ ಜಿಲ್ಲಾಧಿಕಾರಿ.

106.4K Views 30 Oct 2024

ವರದಿ: ಡಾ. ಅಶೋಕ್ ಶೆಟ್ಟಿ.ಬಿ. ಎನ್.
ಮಂಗಳೂರು: ರಾಜ್ಯೋತ್ಸವ ಪ್ರಶಸ್ತಿಯನ್ನು ರಾಜ್ಯ ಸರಕಾರವು ಕೊಡುತ್ತಿದ್ದರಿಂದ ಜಿಲ್ಲಾ ಮಟ್ಟದಲ್ಲಿ ಕೊಡಲಾಗುವ ಪ್ರಶಸ್ತಿಯನ್ನು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಎನ್ನುವ ಬದಲು ಜಿಲ್ಲಾ ಪ್ರಶಸ್ತಿಯೆಂದು ಕೊಡಲಾಗುವುದೆಂದು ಅಪರ ಜಿಲ್ಲಾಧಿಕಾರಿ ಜಿ.ಸಂತೋಷ್ ಕುಮಾರ್ ಹೇಳಿದ್ದಾರೆ. ನಾಳೆ ಸಂಜೆಯೊಳಗೆ ಜಿಲ್ಲಾ ಪ್ರಶಸ್ತಿಗೆ ಆಯ್ಕೆಯಾದ ಸಾಧಕರ ಹೆಸರು ಬಿಡುಗಡೆಯಾಗಲಿದೆ.

Read More News

Scroll to Top