ಚಾಣಕ್ಯ ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತ ಶ್ರೀನಿವಾಸ್ ನಾಯಕ್ ಇಂದಾಜೆ ಅವರಿಗೆ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರಿಂದ ಅಭಿನಂದನೆ.

119.8K Views 10 Nov 2024

ಮಂಗಳೂರು, ಪಬ್ಲಿಕ್ ರಿಲೇಶನ್ ಸೊಸೈಟಿ ಒಫ್ ಇಂಡಿಯಾ ವತಿಯಿಂದ ನೀಡಲಾಗುವ ಪ್ರತಿಷ್ಠಿತ ಚಾಣಕ್ಯ ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತರಾಗಿರುವ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಅವರನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ ವೀರೇಂದ್ರ ಹೆಗ್ಗಡೆ ಅವರು ಭಾನುವಾರ ಧರ್ಮಸ್ಥಳ ದಲ್ಲಿ ಅಭಿನಂದಿಸಿದರು. ಇನ್ನಷ್ಟು ಸಾಧನೆ ಗಳು ಆಗಲಿ ಎಂದು ಶುಭ ಹಾರೈಸಿದರು

.

Read More News

Scroll to Top