ಮಂಗಳೂರು ಪ್ರೆಸ್ ಕ್ಲಬ್ ಸಮಾಚಾರ ಸಂಚಿಕೆ ಬಿಡುಗಡೆ

114.9K Views 8 Jan 2025

ಮಂಗಳೂರು: ಮಂಗಳೂರು ಪ್ರೆಸ್ ಕ್ಲಬ್ ನ ಗೃಹ ಪತ್ರಿಕೆ ” ಮಂಗಳೂರು ಪ್ರೆಸ್ ಕ್ಲಬ್ ಸಮಾಚಾರ” ಇ-ಪೇಪರ್ ನ 4ನೇ ಸಂಚಿಕೆಯನ್ನು ವಿಧಾನಸಭೆಯ ಸ್ಪೀಕರ್ ಯು.ಟಿ.ಖಾದರ್ ಅವರು ಬುಧವಾರ ಬಿಡುಗಡೆಗೊಳಿಸಿದರು.
ವಾರ್ತಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಖಾದರ್ ಶಾ, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ, ಉಪಾಧ್ಯಕ್ಷ ಮಹಮ್ಮದ್ ಆರಿಫ್ ಪಡುಬಿದ್ರಿ,
ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ,
ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ, ಕಾರ್ಯಕಾರಿ ಸಮಿತಿ ಸದಸ್ಯ ಸುಖಪಾಲ್ ಪೊಳಲಿ ಉಪಸ್ಥಿತರಿದ್ದರು.

Read More News

ವಿದೇಶಿ ನೆಲ ಅಬುಧಾಬಿಯಲ್ಲಿ ಕನ್ನಡದ ಬಾವುಟ ಹಾರಿಸಿ, ಕನ್ನಡಿಗರೆಲ್ಲರನ್ನೂ ಒಗ್ಗೂಡಿಸಿ ಕನ್ನಡದ ಕಂಪು ಪಸರಿಸಿದ ಸಮಾಜ ಸೇವೆ, ಸಾಂಸ್ಕೃತಿಕ ರಾಯಭಾರಿಯಾಗಿ ಅಂತಾರಾಷ್ಟ್ರೀಯ ಮನ್ನಣೆಗೆ ಪಾತ್ರರಾದ ಭಾರತದ ಕುವರ. ಕರಾವಳಿ ಕರ್ನಾಟಕದ ಅಮೂಲ್ಯ ಬಂಟ ರತ್ನ, ತುಳುನಾಡಿನ ಬಹುಮುಖ ಪ್ರತಿಭೆ, ಜಾತ್ಯತೀತ ಸೇವಾ ಮನೋಭಾವದ ವಿಶ್ವ ಮಾನವ, ಅಜಾತ ಶತ್ರು, ಮಹಾನ್ ಸಾಧಕ, ಹೆಮ್ಮೆಯ ತುಳುವ, ಮಂಗಳೂರು ಸ್ಟಾರ್ ಸರ್ವೋತ್ತಮ ಶೆಟ್ಟಿಯವರ ಕುರಿತು Mp MLA’s News ಅಂತಾರಾಷ್ಟ್ರೀಯ ವಿಶೇಷ ಸಂದರ್ಶನ. INTERNATIONAL ACHIEVERS Special Interview By: Dr Ashok shetty B N.

Scroll to Top