ಅಭಾಸಾಪ ದ.ಕ.ಜಿಲ್ಲಾಧ್ಯಕ್ಷರಾಗಿ ಪಿ.ಬಿ.ಹರೀಶ್ ರೈ ಆಯ್ಕೆ

107.4K Views 22 Feb 2025

ಮಂಗಳೂರು : ಭಾರತದ ಎಲ್ಲ ಭಾಷೆಗಳ ಸಾಹಿತ್ಯ ಕ್ಷೇತ್ರದ ರಾಷ್ಟ್ರೀಯ ಸಂಘಟನೆ ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಇದರ ದ.ಕ.ಜಿಲ್ಲಾ ಘಟಕದ ಅಧ್ಯಕ್ಷರಾಗಿ ಪತ್ರಕರ್ತ ಪಿ.ಬಿ.ಹರೀಶ್ ರೈ ಪುನರಾಯ್ಕೆಯಾಗಿದ್ದಾರೆ. ಗೌರವಾಧ್ಯಕ್ಷರಾಗಿ ಡಾ. ಎಂ.ಮೋಹನ ಆಳ್ವ , ಕಾರ್ಯದರ್ಶಿಯಾಗಿ ಸುಮಂಗಲ ರತ್ನಾಕರ ರಾವ್, ಉಪಾಧ್ಯಕ್ಷೆಯಾಗಿ ವೀಣಾ .ಟಿ .ಶೆಟ್ಟಿ, ಜತೆ ಕಾರ್ಯದರ್ಶಿಗಳಾಗಿ ಲತೇಶ್ ಬಾಕ್ರಬೈಲ್, ಶ್ರೀಲಕ್ಷ್ಮಿ ಮಠದಮೂಲೆ, ಖಜಾಂಜಿಯಾಗಿ ಭಾಸ್ಕರ ರೈ ಕಟ್ಟ ಹಾಗೂ ಚಂದ್ರಶೇಖರ ಕುಳಮರ್ವ (ಮಾಧ್ಯಮ ಪ್ರಮುಖ), ಪ್ರಕಾಶ ನಾರಾಯಣ ಚಾರ್ಮಾಡಿ ( ಸಂಪರ್ಕ ಪ್ರಮುಖ), ಗೀತಾ ಲಕ್ಷ್ಮೀಶ( ಸಾಹಿತ್ಯ ಕೂಟ ಪ್ರಮುಖ),
ರಮೇಶ ಮಯ್ಯ , ಡಾ. ಸುರೇಶ ನೆಗಳಗುಳಿ, ರವೀಂದ್ರ ಶೆಟ್ಟಿ ಬಳೆಂಜ ( ಸಮಿತಿ ಸದಸ್ಯರು ) ಆಯ್ಕೆಯಾಗಿದ್ದಾರೆ.

Read More News

ಇಂದು ಸಂಜೆ (ಸೆ.13 )ಬಿ.ಸಿ. ರೋಡ್ ನಲ್ಲಿ ನಡೆದ ಮಾಜಿ ಸಚಿವ ಬಿ. ರಮಾನಾಥ ರೈ ಅವರ ಹುಟ್ಟುಹಬ್ಬದ 75ರ ಸಂಭ್ರಮ ಮತ್ತು ಲಾಂಛನ ಬಿಡುಗಡೆ ಕಾರ್ಯಕ್ರಮ.ಜೊತೆಗೆ, ಪ್ರಜ್ಞಾಶ್ರಮದ ವಿದ್ಯಾರ್ಥಿಗಳಿಗೆ ರೋಶನ್ ರೈ ನೇತೃತ್ವದಲ್ಲಿ ಭೋಜನ ವ್ಯವಸ್ಥೆ. ಮಾನವೀಯ ಮೌಲ್ಯಗಳಿಗೆ ಜೀವ ತುಂಬಿದ ಬೇಬಿಯಣ್ಣನ ಬರ್ತ್ ಡೇ.

ದ.ಕ. ಕಾಂಗ್ರೆಸ್ ಗೆ ಪದ್ಮರಾಜ್ ಸಾರಥ್ಯ: ಬಿಲ್ಲವ ಅಸ್ತ್ರ, ಬಂಟ-ಕ್ರೈಸ್ತ-ಮುಸ್ಲಿಂ ಸಮುದಾಯದ ಪ್ರತಿಕ್ರಿಯೆ ಹೇಗಿದೆ ಮತ್ತು 8 ವಿಧಾನ ಸಭಾ ಕ್ಷೇತ್ರದ ಗೆಲುವಿನ ಟಾರ್ಗೆಟ್ ಸೇರಿದಂತೆ ವಿಶೇಷ ಸಂದರ್ಶನದಲ್ಲಿ ಪದ್ಮರಾಜ್ ಪೂಜಾರಿ ಅವರು ಹೇಳಿದ್ದೇನು? MP MLA’S NEWS SPECIAL EXCLUSIVE REPORT by DR ASHOK SHETTY BN.

Scroll to Top