ಸ್ಟೇಟ್ ಬ್ಯಾಂಕ್ನಲ್ಲಿ QR CODE genarate ತಲೆದೋರಿದ ಸಮಸ್ಯೆ.

106.4K Views 18 Mar 2025

ಭಾರತೀಯ ಸ್ಟೇಟ್ ಬ್ಯಾಂಕ್ನಲ್ಲಿ ಕಳೆದ 4-5 ದಿನಗಳಿಂದ ತಮ್ಮ ತಮ್ಮ ಖಾತೆಗೆ ಸಂಬಂಧಪಟ್ಟಂತೆ QR CODE genarate ಮಾಡಲು ಸಾಧ್ಯವಾಗದೇ ಅನೇಕರು ಬ್ಯಾಂಕ್ಗೆ ಅಲೆದು ಅಲೆದು ಸುಸ್ತಾದ ಬಗ್ಗೆ ವರದಿಯಾಗಿದೆ.
ಈ ಬಗ್ಗೆ ಬ್ಯಾಂಕ್ ವ್ಯವಸ್ಥಾಪಕರನ್ನು ಕೇಳಿದರೆ ಮುಂಬೈ ಕೇಂದ್ರ ಕಚೇರಿಯಲ್ಲಿ ದೋಷ ಕಂಡು ಬಂದಿದೆ ಎಂದು ಹೇಳುತ್ತಿದ್ದಾರೆ.
ಇದರಿಂದ ಬೇಸರಗೊಂಡ ಗ್ರಾಹಕರು ಮೊಬೈಲ್ ಸಂಖ್ಯೆ ಪೋರ್ಟಿಂಗ್ ವ್ಯವಸ್ಥೆ ಇರುವಂತೆ ಬ್ಯಾಂಕ್ ಖಾತೆ ಪೋರ್ಟಿಂಗ್ ವ್ಯವಸ್ಥೆ ಶೀಘ್ರ ಜಾರಿಗೆ ಬರುವಂತಾಗಲಿ ಎಂದು ಕಳೆದ 4-5 ದಿನಗಳಿಂದ ಬ್ಯಾಂಕ್ಗೆ ಅಲೆದು ಸುಸ್ತಾದ ಗ್ರಾಹಕರು ಅಭಿಪ್ರಾಯ ವ್ಯಕ್ತ ಪಡಿಸಿದ್ದಾರೆ

Read More News

ಆರೋಗ್ಯ ಸಚಿವರ ತವರೂರು ಮಂಗಳೂರಿನ ವೆನ್ ಲಾಕ್ ಬಳಿಯ ಮಕ್ಕಳ ಸರಕಾರಿ ಆಸ್ಪತ್ರೆಯಲ್ಲಿ ಕಳಪೆ ಗುಣಮಟ್ಟದ ಇಮ್ಮುನೋಗ್ಲೋಬುಲಿನ್ ಇಂಜೆಕ್ಷನ್. ರೇಬಿಸ್ ತಡೆಗಟ್ಟುವ ಈ ಇಂಜೆಕ್ಷನ್ ಚುಚ್ಚಿದರೆ ಅಂಥ ಮಕ್ಕಳು 24 ಗಂಟೆ ಐಸಿಯುನಲ್ಲಿ ಇರಬೇಕು. ತುಂಬಾ ರಿಸ್ಕ್. ಮಕ್ಕಳ ಆರೋಗ್ಯದೊಂದಿಗೆ ಚೆಲ್ಲಾಟವಾಡುವ ಸರಕಾರದ ದಿವ್ಯ ನಿರ್ಲಕ್ಷ್ಯಕ್ಕೆ ಆರೋಗ್ಯ ಸಚಿವರೇ ಉತ್ತರ ನೀಡಬೇಕು. ಖಾದರ್ ಸಾಹೇಬ್ರೆ, ಬಡ ಮಕ್ಕಳು ಏನು ತಪ್ಪು ಮಾಡಿದ್ದಾರೆ. ಅವರಿಗೇಕೆ ಇಂಥ ಕಳಪೆ ಇಂಜೆಕ್ಷನ್?

Scroll to Top