ಕರ್ನಾಟಕ ರಾಜ್ಯ ಮಾಧ್ಯಮ ಅಕಾಡೆಮಿ ಆಯೋಜಿಸಿದ ರಾಜ್ಯ ಮಟ್ಟದ ಛಾಯಾಚಿತ್ರ ಸ್ಪರ್ಧೆಯಲ್ಲಿ ಸತೀಶ್ ಇರಾ ಅವರಿಗೆ ಪ್ರಥಮ ಪ್ರಶಸ್ತಿ. ಹುಬ್ಬಳ್ಳಿಯಲ್ಲಿ ಪ್ರಶಸ್ತಿ ಸ್ವೀಕರಿಸಿದ ಸತೀಶ್ ಇರಾ.

109.6K Views 23 Mar 2025

ಕರ್ನಾಟಕ ರಾಜ್ಯ ಮಾಧ್ಯಮ ಅಕಾಡೆಮಿ ಇದೇ ಮೊದಲ ಬಾರಿಗೆ ಆಯೋಜಿಸಿದ ರಾಜ್ಯ ಮಟ್ಟದ ಛಾಯಾಚಿತ್ರ ಸ್ಪರ್ಧೆಯಲ್ಲಿ ಉದಯವಾಣಿ ಮಂಗಳೂರು ವಿಭಾಗದ ಹಿರಿಯ ಛಾಯಾಗ್ರಾಹಕ ಸತೀಶ್ ಇರಾ ಅವರು ಪ್ರಥಮ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾರ್ಚ್ 23 ರ ಆದಿತ್ಯವಾರ ನಡೆದ ಕಾರ್ಯಕ್ರಮದಲ್ಲಿ ಸಚಿವ ಸಂತೋಷ್ ಲಾಡ್ ಪ್ರಶಸ್ತಿ ಪ್ರದಾನಿಸಿದರು.

Read More News

ದ.ಕ. ಕಾಂಗ್ರೆಸ್ ಗೆ ಪದ್ಮರಾಜ್ ಸಾರಥ್ಯ: ಬಿಲ್ಲವ ಅಸ್ತ್ರ, ಬಂಟ-ಕ್ರೈಸ್ತ-ಮುಸ್ಲಿಂ ಸಮುದಾಯದ ಪ್ರತಿಕ್ರಿಯೆ ಹೇಗಿದೆ ಮತ್ತು 8 ವಿಧಾನ ಸಭಾ ಕ್ಷೇತ್ರದ ಗೆಲುವಿನ ಟಾರ್ಗೆಟ್ ಸೇರಿದಂತೆ ವಿಶೇಷ ಸಂದರ್ಶನದಲ್ಲಿ ಪದ್ಮರಾಜ್ ಪೂಜಾರಿ ಅವರು ಹೇಳಿದ್ದೇನು? MP MLA’S NEWS SPECIAL EXCLUSIVE REPORT by DR ASHOK SHETTY BN.

Scroll to Top