ಎ. 25: ಮಿಲಾಗ್ರಿಸ್‌ ಚರ್ಚ್ ನಲ್ಲಿ ಪೋಪ್‌ ಅವರಿಗೆ ಶ್ರದ್ಧಾಂಜಲಿ ಕಾರ್ಯಕ್ರಮ

115K Views 22 Apr 2025

ಕ್ಯಾಥೊಲಿಕ್‌ ಧರ್ಮ ಸಭೆಯ ಪರಮೋಚ್ಛ ಗುರು ಪೋಪ್‌ ಫ್ರಾನ್ಸಿಸ್‌ ಅವರು ಎಪ್ರಿಲ್‌ 21 ರಂದು ನಿಧನ ಹೊಂದಿದ್ದು, ಮಂಗಳೂರು ಧರ್ಮ ಪ್ರಾಂತ್ಯದ ವತಿಯಿಂದ ಪೋಪ್‌ ಅವರ ಆತ್ಮಕ್ಕೆ ಚಿರ ಶಾಂತಿ ಕೋರಲು ಎಪ್ರಿಲ್ 25 ರಂದು ಶುಕ್ರವಾರ ಮಂಗಳೂರಿನ ಮಿಲಾಗ್ರಿಸ್‌ ಚರ್ಚ್ ನಲ್ಲಿ ಸಂಜೆ 5 ಗಂಟೆಗೆ ಬಲಿ ಪೂಜೆಯನ್ನು ಏರ್ಪಡಿಸಲಾಗಿದೆ. ಬಲಿ ಪೂಜೆಯ ಬಳಿಕ 6 ಗಂಟೆಗೆ ಸಾರ್ವಜನಿಕ ಶ್ರದ್ಧಾಂಜಲಿ

ಕಾರ್ಯಕ್ರಮವನ್ನು ವ್ಯವಸ್ಥೆ ಮಾಡಲಾಗಿದೆ ಎಂದು ಧರ್ಮ ಪ್ರಾಂತ್ಯದ ಬಿಷಪ್‌ ಅತಿ ವಂದನೀಯ ಡಾ. ಪೀಟರ್‌ ಪಾವ್ಲ್ ಸಲ್ಡಾನ್ಹಾ ಅವರು ತಿಳಿಸಿದ್ದಾರೆ.

Read More News

ಇಂದು ಸಂಜೆ (ಸೆ.13 )ಬಿ.ಸಿ. ರೋಡ್ ನಲ್ಲಿ ನಡೆದ ಮಾಜಿ ಸಚಿವ ಬಿ. ರಮಾನಾಥ ರೈ ಅವರ ಹುಟ್ಟುಹಬ್ಬದ 75ರ ಸಂಭ್ರಮ ಮತ್ತು ಲಾಂಛನ ಬಿಡುಗಡೆ ಕಾರ್ಯಕ್ರಮ.ಜೊತೆಗೆ, ಪ್ರಜ್ಞಾಶ್ರಮದ ವಿದ್ಯಾರ್ಥಿಗಳಿಗೆ ರೋಶನ್ ರೈ ನೇತೃತ್ವದಲ್ಲಿ ಭೋಜನ ವ್ಯವಸ್ಥೆ. ಮಾನವೀಯ ಮೌಲ್ಯಗಳಿಗೆ ಜೀವ ತುಂಬಿದ ಬೇಬಿಯಣ್ಣನ ಬರ್ತ್ ಡೇ.

ದ.ಕ. ಕಾಂಗ್ರೆಸ್ ಗೆ ಪದ್ಮರಾಜ್ ಸಾರಥ್ಯ: ಬಿಲ್ಲವ ಅಸ್ತ್ರ, ಬಂಟ-ಕ್ರೈಸ್ತ-ಮುಸ್ಲಿಂ ಸಮುದಾಯದ ಪ್ರತಿಕ್ರಿಯೆ ಹೇಗಿದೆ ಮತ್ತು 8 ವಿಧಾನ ಸಭಾ ಕ್ಷೇತ್ರದ ಗೆಲುವಿನ ಟಾರ್ಗೆಟ್ ಸೇರಿದಂತೆ ವಿಶೇಷ ಸಂದರ್ಶನದಲ್ಲಿ ಪದ್ಮರಾಜ್ ಪೂಜಾರಿ ಅವರು ಹೇಳಿದ್ದೇನು? MP MLA’S NEWS SPECIAL EXCLUSIVE REPORT by DR ASHOK SHETTY BN.

Scroll to Top