ಏ.29ರಂದು ರೇಮಂಡ್ ಡಿಸೋಜಾ ಪ್ರೆಸ್ ಕ್ಲಬ್ ಗೌರವ ಅತಿಥಿ

119.1K Views 26 Apr 2025

ಮಂಗಳೂರು : ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ಏ.29ರಂದು ಬೆಳಗ್ಗೆ 11.30 ಕ್ಕೆ ನಗರದ ಪತ್ರಿಕಾ ಭವನದಲ್ಲಿ ನಡೆಯುವ
ಪ್ರೆಸ್ ಕ್ಲಬ್ ಗೌರವ ಅತಿಥಿ ಕಾರ್ಯಕ್ರಮದಲ್ಲಿ ಅಂತಾರಾಷ್ಟ್ರೀಯ ದೇಹದಾಡ್ಯಪಟು , ಮಿ.ವರ್ಲ್ಡ್
ರೇಮಂಡ್ ಡಿಸೋಜಾ ಭಾಗವಹಿಸಿ ಸಂವಾದ ನಡೆಸಲಿದ್ದಾರೆ.
ಹಿರಿಯ ಪತ್ರಕರ್ತ ಕೇಶವ ಕುಂದರ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ ಅಧ್ಯಕ್ಷತೆ ವಹಿಸಲಿದ್ದಾರೆ. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ , ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ.ಆರ್.ಉಪಸ್ಥಿತರಿರುವರು ಎಂದು ಪ್ರೆಸ್ ಕ್ಲಬ್ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More News

ಮೇರಿಹಿಲ್ ಪಾಲೆಮಾರ್ ಕನ್ವೆನ್ಷನ್ ಸೆಂಟರ್ ನಲ್ಲಿ ಇಂದು (ಮೇ. 23 ರಂದು) ಮಾಜಿ ಸಚಿವ ಜೆ. ಕೃಷ್ಣ ಪಾಲೆಮಾರ್ ಮಾಲಕತ್ವದ ಲ್ಯಾಂಡ್ ಲಿಂಕ್ಸ್ ಸಂಸ್ಥೆಯು ಮಂಗಳೂರಿನ ಪ್ರಮುಖ ನಾಲ್ಕು ಸ್ಥಳಗಳಲ್ಲಿ ನಿರ್ಮಿಸಿದ ಅತ್ಯಾಧುನಿಕ ಸೌಲಭ್ಯಗಳನ್ನೊಳಗೊಂಡ ಭವ್ಯ ಸಭಾ ಭವನಗಳನ್ನು ಲೋಕಾರ್ಪಣೆ ಮಾಡಿದ ಆಂಧ್ರ ಪ್ರದೇಶದ ರಾಜ್ಯಪಾಲ ಜಸ್ಟಿಸ್ ಎಸ್. ಅಬ್ದುಲ್ ನಜೀರ್. ಪಾಲೆಮಾರ್ ಅವರನ್ನು ಕೋಟಿಗೊಬ್ಬರು ಎಂದು ಗುಣಗಾನ ಮಾಡಿದ ಜಸ್ಟಿಸ್ ಅಬ್ದುಲ್ ನಜೀರ್.

ಮಾಜಿ ಸಚಿವ ಕೃಷ್ಣ ಜೆ. ಪಾಲೆಮಾರ್ ಅವರಿಂದ ಕರಾವಳಿ ಜನತೆಗೆ ವಿಶಿಷ್ಟ ಕೊಡುಗೆ: ಕರಾವಳಿ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಮಂಗಳೂರಿನ ನಾಲ್ಕು ಪ್ರಮುಖ ಸ್ಥಳಗಳಲ್ಲಿ ಏಕಕಾಲಕ್ಕೆ ನಾಲ್ಕು ಅತ್ಯಾಧುನಿಕ ಅದ್ದೂರಿ ಸಭಾಭವನಗಳ ಲೋಕಾರ್ಪಣೆ

Scroll to Top