ವಾರ್ತಾ ಇಲಾಖೆ ವಿಶ್ವನಾಥ ಜೋಗಿ ನಿವೃತ್ತಿ. ಬೀಳ್ಕೊಡುಗೆ

101K Views 1 May 2025

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಮಂಗಳೂರು ಇಲ್ಲಿ ಕಳೆದ 25 ವರ್ಷಗಳಿಂದ ಸಿಬ್ಬಂದಿಯಾಗಿದ್ದ ವಿಶ್ವನಾಥ ಜೋಗಿಯವರು ಎಪ್ರಿಲ್ 30ರಂದು ಸರಕಾರಿ ಸೇವೆಯಿಂದ ನಿವೃತ್ತಿ ಹೊಂದಿದ್ದಾರೆ. ಅವರಿಗೆ ವಾರ್ತಾ ಇಲಾಖೆ ಮಂಗಳೂರಿನ ಕಚೇರಿಯಲ್ಲಿ ವಾರ್ತಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಬಿ.ಎ. ಖಾದರ್ ಷಾ ಅವರ ನೇತೃತ್ವದಲ್ಲಿ ಬೀಳ್ಕೊಡುಗೆ ಸಮಾರಂಭ ನಡೆಸಲಾಯಿತು.


ಈ ಕಾರ್ಯಕ್ರಮದಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಜ್ಯೋತಿ ಉಳೇಪಾಡಿ, ಪತ್ರಕರ್ತರು ಮತ್ತು ಕಚೇರಿ ಸಿಬ್ಬಂದಿಗಳು ಉಪಸ್ಥಿತರಿದ್ದರು.

Read More News

ವಿದೇಶಿ ನೆಲ ಅಬುಧಾಬಿಯಲ್ಲಿ ಕನ್ನಡದ ಬಾವುಟ ಹಾರಿಸಿ, ಕನ್ನಡಿಗರೆಲ್ಲರನ್ನೂ ಒಗ್ಗೂಡಿಸಿ ಕನ್ನಡದ ಕಂಪು ಪಸರಿಸಿದ ಸಮಾಜ ಸೇವೆ, ಸಾಂಸ್ಕೃತಿಕ ರಾಯಭಾರಿಯಾಗಿ ಅಂತಾರಾಷ್ಟ್ರೀಯ ಮನ್ನಣೆಗೆ ಪಾತ್ರರಾದ ಭಾರತದ ಕುವರ. ಕರಾವಳಿ ಕರ್ನಾಟಕದ ಅಮೂಲ್ಯ ಬಂಟ ರತ್ನ, ತುಳುನಾಡಿನ ಬಹುಮುಖ ಪ್ರತಿಭೆ, ಜಾತ್ಯತೀತ ಸೇವಾ ಮನೋಭಾವದ ವಿಶ್ವ ಮಾನವ, ಅಜಾತ ಶತ್ರು, ಮಹಾನ್ ಸಾಧಕ, ಹೆಮ್ಮೆಯ ತುಳುವ, ಮಂಗಳೂರು ಸ್ಟಾರ್ ಸರ್ವೋತ್ತಮ ಶೆಟ್ಟಿಯವರ ಕುರಿತು Mp MLA’s News ಅಂತಾರಾಷ್ಟ್ರೀಯ ವಿಶೇಷ ಸಂದರ್ಶನ. INTERNATIONAL ACHIEVERS Special Interview By: Dr Ashok shetty B N.

Scroll to Top