ಮಂಗಳೂರು ಬಜ್ಪೆ ಸುಹಾಸ್ ಶೆಟ್ಟಿ ಕೊಲೆ ಪ್ರಕರಣ, ದುಷ್ಕರ್ಮಿಗಳ ಪತ್ತೆ ಹಚ್ಚಿ ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಬೇಕಾದ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚನೆ ನೀಡಿದ ಸಭಾಧ್ಯಕ್ಷ ಯು.ಟಿ.ಖಾದರ್

114.2K Views 2 May 2025

ಮಂಗಳೂರು – ಬಜ್ಪೆ ಕಿನ್ನಿಪದವು ಪ್ರದೇಶದಲ್ಲಿ ಸುಹಾಸ್ ಶೆಟ್ಟಿ ಎಂಬವರ ಕೊಲೆ ನಡೆದಿದ್ದು ,ದುಷ್ಕರ್ಮಿಗಳನ್ನು ಶೀಘ್ರ ಪತ್ತೆ ಹಚ್ಚಿ,ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಾಡಲು ಅಗತ್ಯ ಕ್ರಮ ಕೈಗೊಳ್ಳಲು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸಭಾಧ್ಯಕ್ಷ ಯು.ಟಿ ಖಾದರ್ ಸೂಚನೆ ನೀಡಿದ್ದಾರೆ.
ಈ ಬಗ್ಗೆ ಮುಖ್ಯಮಂತ್ರಿ ಹಾಗೂ ಗೃಹ ಇಲಾಖೆಯೊಂದಿಗೂ ಚರ್ಚೆ ನಡೆಸಿದ ಯು.ಟಿ ಖಾದರ್ ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಹದಗೆಡದಂತೆ ನೋಡಿಕೊಳ್ಳಲು ಬೇಕಾದ ಸೂಕ್ತ ಕ್ರಮ ಕೈಗೊಳ್ಳಲು ಸರಕಾರಕ್ಕೆ ಸೂಚನೆ ನೀಡಿದ್ದಾರೆ.

Read More News

ವಿದೇಶಿ ನೆಲ ಅಬುಧಾಬಿಯಲ್ಲಿ ಕನ್ನಡದ ಬಾವುಟ ಹಾರಿಸಿ, ಕನ್ನಡಿಗರೆಲ್ಲರನ್ನೂ ಒಗ್ಗೂಡಿಸಿ ಕನ್ನಡದ ಕಂಪು ಪಸರಿಸಿದ ಸಮಾಜ ಸೇವೆ, ಸಾಂಸ್ಕೃತಿಕ ರಾಯಭಾರಿಯಾಗಿ ಅಂತಾರಾಷ್ಟ್ರೀಯ ಮನ್ನಣೆಗೆ ಪಾತ್ರರಾದ ಭಾರತದ ಕುವರ. ಕರಾವಳಿ ಕರ್ನಾಟಕದ ಅಮೂಲ್ಯ ಬಂಟ ರತ್ನ, ತುಳುನಾಡಿನ ಬಹುಮುಖ ಪ್ರತಿಭೆ, ಜಾತ್ಯತೀತ ಸೇವಾ ಮನೋಭಾವದ ವಿಶ್ವ ಮಾನವ, ಅಜಾತ ಶತ್ರು, ಮಹಾನ್ ಸಾಧಕ, ಹೆಮ್ಮೆಯ ತುಳುವ, ಮಂಗಳೂರು ಸ್ಟಾರ್ ಸರ್ವೋತ್ತಮ ಶೆಟ್ಟಿಯವರ ಕುರಿತು Mp MLA’s News ಅಂತಾರಾಷ್ಟ್ರೀಯ ವಿಶೇಷ ಸಂದರ್ಶನ. INTERNATIONAL ACHIEVERS Special Interview By: Dr Ashok shetty B N.

Scroll to Top