ಮಾತಾ ಅಮೃತಾನಂದಮಯಿ ಮಠದವಿದ್ಯಾ ಸಂಸ್ಥೆ “ಅಮೃತ ವಿದ್ಯಾಲಯಂ” ಸಿ ಬಿ ಎಸ್ ಇ ಹತ್ತನೆಯ ತರಗತಿ ಶೇಕಡಾ 100 ಫಲಿತಾಂಶ

117.8K Views 21 May 2025

ಸದ್ಗುರು ಶ್ರೀ ಮಾತಾ ಅಮೃತಾನಂದಮಯಿ ದೇವಿಯವರ ಮಾತಾ ಅಮೃತಾನಂದಮಯಿ ಮಠದ ವತಿಯಿಂದ ನಡೆಸಲ್ಪಡುವ ವಿದ್ಯಾಸಂಸ್ಥೆ ಅಮೃತ ವಿದ್ಯಾಲಯಂ ನಲ್ಲಿ ಸತತ 26 ನೆಯ ವರ್ಷವೂ ಶೇಕಡಾ 100 ಫಲಿತಾಂಶ ಬಂದಿರುತ್ತದೆ.
ಶೇಕಡಾ 41 ವಿದ್ಯಾರ್ಥಿಗಳು ವಿಶಿಷ್ಠ ಶ್ರೇಣಿಯಲ್ಲಿ ಹಾಗೂ ಶೇಕಡಾ 51 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯೊಂದಿಗೆ ಪರೀಕ್ಷೆಗೆ ಹಾಜರಾದ ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಶೇಕಡಾ 100 ಫಲಿತಾಂಶ ಬಂದಿರುತ್ತದೆ ಎಂದು ಶಾಲಾ ಆಡಳಿತ ಮಂಡಳಿಯ ಪ್ರಕಟನೆ ತಿಳಿಸಿದೆ.

Read More News

ವಿದೇಶಿ ನೆಲ ಅಬುಧಾಬಿಯಲ್ಲಿ ಕನ್ನಡದ ಬಾವುಟ ಹಾರಿಸಿ, ಕನ್ನಡಿಗರೆಲ್ಲರನ್ನೂ ಒಗ್ಗೂಡಿಸಿ ಕನ್ನಡದ ಕಂಪು ಪಸರಿಸಿದ ಸಮಾಜ ಸೇವೆ, ಸಾಂಸ್ಕೃತಿಕ ರಾಯಭಾರಿಯಾಗಿ ಅಂತಾರಾಷ್ಟ್ರೀಯ ಮನ್ನಣೆಗೆ ಪಾತ್ರರಾದ ಭಾರತದ ಕುವರ. ಕರಾವಳಿ ಕರ್ನಾಟಕದ ಅಮೂಲ್ಯ ಬಂಟ ರತ್ನ, ತುಳುನಾಡಿನ ಬಹುಮುಖ ಪ್ರತಿಭೆ, ಜಾತ್ಯತೀತ ಸೇವಾ ಮನೋಭಾವದ ವಿಶ್ವ ಮಾನವ, ಅಜಾತ ಶತ್ರು, ಮಹಾನ್ ಸಾಧಕ, ಹೆಮ್ಮೆಯ ತುಳುವ, ಮಂಗಳೂರು ಸ್ಟಾರ್ ಸರ್ವೋತ್ತಮ ಶೆಟ್ಟಿಯವರ ಕುರಿತು Mp MLA’s News ಅಂತಾರಾಷ್ಟ್ರೀಯ ವಿಶೇಷ ಸಂದರ್ಶನ. INTERNATIONAL ACHIEVERS Special Interview By: Dr Ashok shetty B N.

Scroll to Top