ಪಾಲ್ದನೆ: ಸೇಕ್ರೆಡ್ ಹಾರ್ಟ್ ವಾರ್ಡಿನ ಸದಸ್ಯರಿಂದ ಪುಣ್ಯ ಕ್ಷೇತ್ರ ಭೇಟಿ

116.9K Views 21 May 2025

ಮಂಗಳೂರು: ಮಂಗಳೂರಿನ ಪಾಲ್ದನೆ ಸಂತ ತೆರೆಸಾ ಚರ್ಚಿನ ಸೇಕ್ರೆಡ್ ಹಾರ್ಟ್ ವಾರ್ಡಿನ ಸದಸ್ಯರು ಪುಣ್ಯ ಕ್ಷೇತ್ರ ಭೇಟಿಯ ಅಂಗವಾಗಿ ಉಡುಪಿಯ ಪೆರಂಪಳ್ಳಿ, ಕಲ್ಮಾಡಿ, ಉದ್ಯಾವರ ಮತ್ತಿತರ ಚರ್ಚ್ ಗಳಿಗೆ ಭೇಟಿ ನೀಡಿದರು.
ವಾರ್ಡಿನ ಮುಖ್ಯಸ್ಥರಾದ ಮೊಲಿ ರೊಡ್ರಿಗಸ್, ಪ್ರತಿನಿಧಿಗಳಾದ ಬ್ಯಾಪ್ಟಿಸ್ಟ್ ಡಿ ಕುನ್ಹಾ, ಅನಿಲ್ ಮಸ್ಕರೇನ್ಹಸ್, ರಿಚಾರ್ಡ್ ಮಾರ್ಟಿಸ್ ಅವರ ಮಾರ್ಗದರ್ಶನದಲ್ಲಿ ಈ ಕಾರ್ಯಕ್ರಮ ನಡೆಯಿತು. ವಾರ್ಡಿನ ಸದಸ್ಯರು ಭಾಗವಹಿಸಿದ್ದರು. ಪುಣ್ಯ ಕ್ಷೇತ್ರ ಭೇಟಿಯ ಜತೆಗೆ ಸಮುದ್ರ ತೀರಕ್ಕೂ ಭೇಟಿ ಕೊಟ್ಟು ಪ್ರಕೃತಿ ಸೌಂದರ್ಯವನ್ನು ಸವಿದರು. ಇದೇ ವೇಳೆ ತಮ್ಮ ವಾರ್ಡಿನ ಅಭಿವೃದ್ಧಿ ಬಗ್ಗೆ ಚರ್ಚಿಸಿ ಮುಂದಿನ ಯೋಜನೆಗಳ ರೂಪು ರೇಷೆಗಳ ಬಗೆಗೂ ಸಮಾಲೋಚನೆ ನಡೆಸಿದರು.

Read More News

ವಿದೇಶಿ ನೆಲ ಅಬುಧಾಬಿಯಲ್ಲಿ ಕನ್ನಡದ ಬಾವುಟ ಹಾರಿಸಿ, ಕನ್ನಡಿಗರೆಲ್ಲರನ್ನೂ ಒಗ್ಗೂಡಿಸಿ ಕನ್ನಡದ ಕಂಪು ಪಸರಿಸಿದ ಸಮಾಜ ಸೇವೆ, ಸಾಂಸ್ಕೃತಿಕ ರಾಯಭಾರಿಯಾಗಿ ಅಂತಾರಾಷ್ಟ್ರೀಯ ಮನ್ನಣೆಗೆ ಪಾತ್ರರಾದ ಭಾರತದ ಕುವರ. ಕರಾವಳಿ ಕರ್ನಾಟಕದ ಅಮೂಲ್ಯ ಬಂಟ ರತ್ನ, ತುಳುನಾಡಿನ ಬಹುಮುಖ ಪ್ರತಿಭೆ, ಜಾತ್ಯತೀತ ಸೇವಾ ಮನೋಭಾವದ ವಿಶ್ವ ಮಾನವ, ಅಜಾತ ಶತ್ರು, ಮಹಾನ್ ಸಾಧಕ, ಹೆಮ್ಮೆಯ ತುಳುವ, ಮಂಗಳೂರು ಸ್ಟಾರ್ ಸರ್ವೋತ್ತಮ ಶೆಟ್ಟಿಯವರ ಕುರಿತು Mp MLA’s News ಅಂತಾರಾಷ್ಟ್ರೀಯ ವಿಶೇಷ ಸಂದರ್ಶನ. INTERNATIONAL ACHIEVERS Special Interview By: Dr Ashok shetty B N.

Scroll to Top