ಸ್ಪರ್ಶ ಬಿ ಶೆಟ್ಟಿಗೆ ಶೇ 96 ಅಂಕ

100.2K Views 25 May 2025

ಮಂಗಳೂರು ನಗರದ ಲೇಡಿಹಿಲ್ ವಿಕ್ಟೋರಿಯ ಪ್ರೌಢ ಶಾಲೆಯ ವಿದ್ಯಾರ್ಥಿನಿ ಸ್ಪರ್ಶ ಬಿ ಶೆಟ್ಟಿ 600 (ಶೇ 96) ಅಂಕ ಪಡೆದಿದ್ದಾಳೆ.
ಈಕೆ ಬಿಜೈ ಕಾಪಿಕಾಡ್ 3 ನೇ ಕ್ರಾಸ್ ನಿವಾಸಿ ಬಾಲಕೃಷ್ಣ ಶೆಟ್ಟಿ ಮತ್ತು ಸಪ್ನಾ ದಂಪತಿಯ ಪುತ್ರಿ.

Read More News

ಸರಕಾರಿ ಅಧಿಕಾರಿಯಾಗಿ ಪ್ರಾಮಾಣಿಕ ಸೇವೆ ಸಲ್ಲಿಸಿ ನಿವೃತ್ತಿ ಬಳಿಕ ಸಂಪಾದಕರಾಗಿ ಹೊಸ ಅಂಗಣ ಪತ್ರಿಕೆಯನ್ನು ನಿರಂತರವಾಗಿ ಹೊರ ತಂದು ದಶಮಾನೋತ್ಸವದ ಸಂಭ್ರಮ ಕಂಡ ಡಾ.ಪಿ.ಹರಿಶ್ಚಂದ್ರ ಸಾಲ್ಯಾನ್ ಅವರ ಸಾಧನೆ ಜನ ಶ್ಲಾಘನೀಯವಾದದ್ದು. ಪತ್ರಿಕೋದ್ಯಮ, ಸಾಹಿತ್ಯ ಕ್ಷೇತ್ರದಲ್ಲಿ ಅವರ ಕೃಷಿ ಪ್ರಶಂಸನೀಯ ವಾದದ್ದು- ‘ಹೊಸ ಅಂಗಣ’ ದಶಮಾನೋತ್ಸವದಲ್ಲಿ ಶಾಸಕ ಉಮಾನಾಥ ಕೋಟ್ಯಾನ್ ಶ್ಲಾಘನೆ.

ದುಬೈಯ ಹೆಸರಾಂತ ಉದ್ಯಮಿ ಪ್ರಸಾದ್ ಕುಮಾರ್ ಶೆಟ್ಟಿ ಪ್ರಸ್ತುತಪಡಿಸುವ ಬಹು ನಿರೀಕ್ಷೆಯ ತುಳು ಚಲನಚಿತ್ರ “ಡಾ. ಮೋಹನ್ ಎಂಬಿಬಿಎಸ್” ಡಿಸೆಂಬರ್ ನಲ್ಲಿ ತೆರೆಗೆ. ಇದು ಕಾರ್ಪೊರೇಟ್ ವೈದ್ಯಕೀಯ ಮಾಫಿಯಾದ ವಿರುದ್ಧ ಸಿಡಿದೆದ್ದ ನಿಷ್ಠಾವಂತ ವೈದ್ಯನೊಬ್ಬನ ಕಥೆ .ಪ್ರಶಸ್ತಿ ವಿಜೇತ ನಿರ್ದೇಶಕ ವೆಂಕಟ್ ಭಾರದ್ವಾಜ್ ನಿರ್ದೇಶನದ ಡಾ.ಸುಧಾಕರ್ ಶೆಟ್ಟಿ ಪುಣೆ- ಮೂಡಬಿದ್ರಿ ಪರಿಕಲ್ಪನೆಯ ಸಿನಿಮಾ.

Scroll to Top