ಅನಂತಾಡಿ ಹಿರ್ತಂದಬೈಲು ವಿಶ್ವನಾಥ ರೈ ನಿಧನ

112.6K Views 1 Jun 2025

ಅನಂತಾಡಿ ಹಿರ್ತಂದಬೈಲು ವಿಶ್ವನಾಥ ರೈ(84) ಶ್ರೀ ವಿಶ್ವನಾಥ ರೈ ಇವರು ತಾ/30/05/25 ರಂದು ಸ್ವಗೃಹದಲ್ಲಿ ನಿಧನ ಹೊಂದಿದರು.ಶ್ರೀಯುತರು ಪುತ್ತೂರು ಸರ್ವೆ, ನೇರಳಕಟ್ಟೆ,ಅನಂತಾಡಿ ಸರಕಾರಿ ಶಾಲೆಯಲ್ಲಿ ಸುಧೀರ್ಘ ಸೇವೆ ಸಲ್ಲಿಸಿ, ಅನಂತಾಡಿಯಲ್ಲಿ ನಿವೃತ್ತ ಜೀವನ ನಡೆಸುತ್ತಿದ್ದರು.
ಜನಾನುರಾಗಿ ಪರೋಪಕಾರಿಯಾಗಿ ಜೀವನ ನಡೆಸುತ್ತಿದ್ದ ಇವರು ಹಲವಾರು ಸಂಘ ಸಂಸ್ಥೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡದ್ದಿರು. ಪುತ್ರರಾದ ಶಶಿಧರ್ ರೈ ಹಾಗೂ ಬಿ.ಸಿ. ರೋಡಿನ ಪ್ರಸಿದ್ದ ದಂತ ವೈದ್ಯರಾದ ಮುರಳೀಧರ ರೈ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

Read More News

ವಿದೇಶಿ ನೆಲ ಅಬುಧಾಬಿಯಲ್ಲಿ ಕನ್ನಡದ ಬಾವುಟ ಹಾರಿಸಿ, ಕನ್ನಡಿಗರೆಲ್ಲರನ್ನೂ ಒಗ್ಗೂಡಿಸಿ ಕನ್ನಡದ ಕಂಪು ಪಸರಿಸಿದ ಸಮಾಜ ಸೇವೆ, ಸಾಂಸ್ಕೃತಿಕ ರಾಯಭಾರಿಯಾಗಿ ಅಂತಾರಾಷ್ಟ್ರೀಯ ಮನ್ನಣೆಗೆ ಪಾತ್ರರಾದ ಭಾರತದ ಕುವರ. ಕರಾವಳಿ ಕರ್ನಾಟಕದ ಅಮೂಲ್ಯ ಬಂಟ ರತ್ನ, ತುಳುನಾಡಿನ ಬಹುಮುಖ ಪ್ರತಿಭೆ, ಜಾತ್ಯತೀತ ಸೇವಾ ಮನೋಭಾವದ ವಿಶ್ವ ಮಾನವ, ಅಜಾತ ಶತ್ರು, ಮಹಾನ್ ಸಾಧಕ, ಹೆಮ್ಮೆಯ ತುಳುವ, ಮಂಗಳೂರು ಸ್ಟಾರ್ ಸರ್ವೋತ್ತಮ ಶೆಟ್ಟಿಯವರ ಕುರಿತು Mp MLA’s News ಅಂತಾರಾಷ್ಟ್ರೀಯ ವಿಶೇಷ ಸಂದರ್ಶನ. INTERNATIONAL ACHIEVERS Special Interview By: Dr Ashok shetty B N.

Scroll to Top