ಶತಾಯುಷಿ ಸೂಡ ಅಪ್ಪಿ ಆಚಾರ್ಯ ಬೋರಿಗುಡ್ಡೆ ನಿಧನ

106.1K Views 17 Jun 2025

ಮೂಲ್ಕಿ: ಸೂಡದ ನಿವಾಸಿ ದಿ.ಹೊನ್ನಯ್ಯ ಆಚಾರ್ಯರ ಧರ್ಮಪತ್ನಿ ಶತಾಯುಷಿ ಅಪ್ಪಿ ಆಚಾರ್ಯ (101) ಜೂನ್ 13 ರಂದು ಮನೆಯಲ್ಲಿ ನಿಧನ ಹೊಂದಿದರು.
ಅವರು ಇಬ್ಬರು ಪುತ್ರರು, ಮೂವರು ಪುತ್ರಿಯರು, 23 ಮೊಮ್ಮಕ್ಕಳು, 27 ಮರಿ ಮಕ್ಕಳು ಒರ್ವ ಮರಿ ಮರಿ ಮಕ್ಕಳು ಸೇರಿ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.

Read More News

ವಿದೇಶಿ ನೆಲ ಅಬುಧಾಬಿಯಲ್ಲಿ ಕನ್ನಡದ ಬಾವುಟ ಹಾರಿಸಿ, ಕನ್ನಡಿಗರೆಲ್ಲರನ್ನೂ ಒಗ್ಗೂಡಿಸಿ ಕನ್ನಡದ ಕಂಪು ಪಸರಿಸಿದ ಸಮಾಜ ಸೇವೆ, ಸಾಂಸ್ಕೃತಿಕ ರಾಯಭಾರಿಯಾಗಿ ಅಂತಾರಾಷ್ಟ್ರೀಯ ಮನ್ನಣೆಗೆ ಪಾತ್ರರಾದ ಭಾರತದ ಕುವರ. ಕರಾವಳಿ ಕರ್ನಾಟಕದ ಅಮೂಲ್ಯ ಬಂಟ ರತ್ನ, ತುಳುನಾಡಿನ ಬಹುಮುಖ ಪ್ರತಿಭೆ, ಜಾತ್ಯತೀತ ಸೇವಾ ಮನೋಭಾವದ ವಿಶ್ವ ಮಾನವ, ಅಜಾತ ಶತ್ರು, ಮಹಾನ್ ಸಾಧಕ, ಹೆಮ್ಮೆಯ ತುಳುವ, ಮಂಗಳೂರು ಸ್ಟಾರ್ ಸರ್ವೋತ್ತಮ ಶೆಟ್ಟಿಯವರ ಕುರಿತು Mp MLA’s News ಅಂತಾರಾಷ್ಟ್ರೀಯ ವಿಶೇಷ ಸಂದರ್ಶನ. INTERNATIONAL ACHIEVERS Special Interview By: Dr Ashok shetty B N.

Scroll to Top