ಸಮಾಜ ರತ್ನ ಡಾ.ಸುಧಾಕರ್ ಶೆಟ್ಟಿಯವರಿಗೆ ಸಮಾಜ ಭೂಷಣ್ ಪ್ರಶಸ್ತಿ

106.4K Views 30 Jun 2025

ಪುಣೆಯ ಕನ್ಟಾನ್ಮೆಂಟ್ ಪುಸ್ತಕ್ ಪೇಡಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪುಣೆಯ ಖ್ಯಾತ ಮಕ್ಕಳ ತಜ್ಞ,ಮೂಡುಬಿದಿರೆ ಮೂಲದ ಡಾ.ಸುಧಾಕರ ಶೆಟ್ಟಿ ಅವರಿಗೆ ‘ ಸಮಾಜ ಭೂಷಣ್’ ಪ್ರಶಸ್ತಿ ನೀಡಿ ಗೌರವಿಸಲಾಯಿತು.


ಪುಣೆಯ ಮುನ್ಸಿಪಲ್ ಕಾರ್ಪೊರೇಶನ್ ನ ಮಹಾತ್ಮ ಪುಲೆ ಆಡಿಟೋರಿಯಂ ನಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಮಹಾರಾಷ್ಟ್ರ ಸರಕಾರದ ಮಾಜಿ ಸಚಿವ ಬಾಲಾಸಾಹೇಬ್ ಶಿವಾರ್ಕರ್,ಹೈಕೋರ್ಟ್ ಹಿರಿಯ ನ್ಯಾಯವಾದಿ ಗಿರೀಶ್ ಡಾಂಗೆ,ಕನ್ಟಾನ್ಮೆಂಟ್ ನ ಮಾಜಿ ಉಪಾಧ್ಯಕ್ಷರಾದ ಅರ್ಜುನ್ ಕುರ್ಪೆ,ಬಾಪು ಗಾನ್ಲ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Read More News

ದ.ಕ. ಕಾಂಗ್ರೆಸ್ ಗೆ ಪದ್ಮರಾಜ್ ಸಾರಥ್ಯ: ಬಿಲ್ಲವ ಅಸ್ತ್ರ, ಬಂಟ-ಕ್ರೈಸ್ತ-ಮುಸ್ಲಿಂ ಸಮುದಾಯದ ಪ್ರತಿಕ್ರಿಯೆ ಹೇಗಿದೆ ಮತ್ತು 8 ವಿಧಾನ ಸಭಾ ಕ್ಷೇತ್ರದ ಗೆಲುವಿನ ಟಾರ್ಗೆಟ್ ಸೇರಿದಂತೆ ವಿಶೇಷ ಸಂದರ್ಶನದಲ್ಲಿ ಪದ್ಮರಾಜ್ ಪೂಜಾರಿ ಅವರು ಹೇಳಿದ್ದೇನು? MP MLA’S NEWS SPECIAL EXCLUSIVE REPORT by DR ASHOK SHETTY BN.

Scroll to Top