ಜೂನ್ 2 ರಂದು ಮಂಗಳೂರು ಪ್ರೆಸ್ ಕ್ಲಬ್ ನಲ್ಲಿ ಜಿಲ್ಲಾ ಮಟ್ಟದ ಪತ್ರಿಕಾ ದಿನಾಚರಣೆ

109.4K Views 1 Jul 2025

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಜಿಲ್ಲಾ ಮಟ್ಟದ ಪತ್ರಿಕಾ ದಿನಾಚರಣೆ ಜು.2 ರಂದು ಬೆಳಗ್ಗೆ 11ಕ್ಕೆ ನಗರದ ಪತ್ರಿಕಾ ಭವನದಲ್ಲಿ ನಡೆಯಲಿದೆ. ಬ್ಯಾರಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಉಮ್ಮರ್.ಯು.ಎಚ್. ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.
ದೈಜಿವರ್ಲ್ಡ್ ಸಂಪಾದಕ ವಾಲ್ಟರ್ ನಂದಳಿಕೆ ಅವರು “ಮಾಧ್ಯಮದ ಸವಾಲುಗಳು” ವಿಷಯದ ಬಗ್ಗೆ ಉಪನ್ಯಾಸ ನೀಡಲಿದ್ದಾರೆ.
ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಅಧ್ಯಕ್ಷತೆ ವಹಿಸಲಿದ್ದಾರೆ.
ವಾರ್ತಾ ಇಲಾಖೆಯ
ಹಿರಿಯ ಸಹಾಯಕ ನಿರ್ದೇಶಕ
ಖಾದರ್ ಷಾ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಮಂಗಳೂರು ಪ್ರೆಸ್ ಕ್ಲಬ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ
ರಾಮಕೃಷ್ಣ .ಆ‌ರ್ ಉಪಸ್ಥಿತರಿರುವರು ಎಂದು ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Read More News

ವಿದೇಶಿ ನೆಲ ಅಬುಧಾಬಿಯಲ್ಲಿ ಕನ್ನಡದ ಬಾವುಟ ಹಾರಿಸಿ, ಕನ್ನಡಿಗರೆಲ್ಲರನ್ನೂ ಒಗ್ಗೂಡಿಸಿ ಕನ್ನಡದ ಕಂಪು ಪಸರಿಸಿದ ಸಮಾಜ ಸೇವೆ, ಸಾಂಸ್ಕೃತಿಕ ರಾಯಭಾರಿಯಾಗಿ ಅಂತಾರಾಷ್ಟ್ರೀಯ ಮನ್ನಣೆಗೆ ಪಾತ್ರರಾದ ಭಾರತದ ಕುವರ. ಕರಾವಳಿ ಕರ್ನಾಟಕದ ಅಮೂಲ್ಯ ಬಂಟ ರತ್ನ, ತುಳುನಾಡಿನ ಬಹುಮುಖ ಪ್ರತಿಭೆ, ಜಾತ್ಯತೀತ ಸೇವಾ ಮನೋಭಾವದ ವಿಶ್ವ ಮಾನವ, ಅಜಾತ ಶತ್ರು, ಮಹಾನ್ ಸಾಧಕ, ಹೆಮ್ಮೆಯ ತುಳುವ, ಮಂಗಳೂರು ಸ್ಟಾರ್ ಸರ್ವೋತ್ತಮ ಶೆಟ್ಟಿಯವರ ಕುರಿತು Mp MLA’s News ಅಂತಾರಾಷ್ಟ್ರೀಯ ವಿಶೇಷ ಸಂದರ್ಶನ. INTERNATIONAL ACHIEVERS Special Interview By: Dr Ashok shetty B N.

Scroll to Top