ಹಿರಿಯ ಪತ್ರಕರ್ತ ಗಂಗಾಧರ ಪಿಲಿಯೂರು ಅವರಿಗೆ ಪತ್ರಿಕಾದಿನ ಪ್ರಶಸ್ತಿ

110.7K Views 13 Jul 2025

ಕಾಸರಗೋಡು-ಕಾಸರಗೋಡು ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಕಾಸರಗೋಡು ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ‘ಪತ್ರಿಕಾದಿನ ಪ್ರಶಸ್ತಿ’ಯನ್ನು ಇಂದು ನೀಲೇಶ್ವರದ ತಾಜ್ ಕ್ರೂಸ್ ಬೋಟ್ ಹೌಸ್ ನಲ್ಲಿ ನಡೆದ ಸಮಾರಂಭದಲ್ಲಿ ಹಿರಿಯ ಪತ್ರಕರ್ತ ಗಂಗಾಧರ ಪಿಲಿಯೂರು ಅವರಿಗೆ ಪ್ರದಾನಿಸಲಾಯಿತು.
ರಾಜ್ಯ ಮಾಹಿತಿ ಆಯುಕ್ತ ಬದ್ರುದ್ದೀನ್ ಮಾಣಿ, ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಸಹಿತ ಹಲವು ಗಣ್ಯರು ಉಪಸ್ಥಿತರಿದ್ದರು.

Read More News

ಇಂದು ಸಂಜೆ (ಸೆ.13 )ಬಿ.ಸಿ. ರೋಡ್ ನಲ್ಲಿ ನಡೆದ ಮಾಜಿ ಸಚಿವ ಬಿ. ರಮಾನಾಥ ರೈ ಅವರ ಹುಟ್ಟುಹಬ್ಬದ 75ರ ಸಂಭ್ರಮ ಮತ್ತು ಲಾಂಛನ ಬಿಡುಗಡೆ ಕಾರ್ಯಕ್ರಮ.ಜೊತೆಗೆ, ಪ್ರಜ್ಞಾಶ್ರಮದ ವಿದ್ಯಾರ್ಥಿಗಳಿಗೆ ರೋಶನ್ ರೈ ನೇತೃತ್ವದಲ್ಲಿ ಭೋಜನ ವ್ಯವಸ್ಥೆ. ಮಾನವೀಯ ಮೌಲ್ಯಗಳಿಗೆ ಜೀವ ತುಂಬಿದ ಬೇಬಿಯಣ್ಣನ ಬರ್ತ್ ಡೇ.

ದ.ಕ. ಕಾಂಗ್ರೆಸ್ ಗೆ ಪದ್ಮರಾಜ್ ಸಾರಥ್ಯ: ಬಿಲ್ಲವ ಅಸ್ತ್ರ, ಬಂಟ-ಕ್ರೈಸ್ತ-ಮುಸ್ಲಿಂ ಸಮುದಾಯದ ಪ್ರತಿಕ್ರಿಯೆ ಹೇಗಿದೆ ಮತ್ತು 8 ವಿಧಾನ ಸಭಾ ಕ್ಷೇತ್ರದ ಗೆಲುವಿನ ಟಾರ್ಗೆಟ್ ಸೇರಿದಂತೆ ವಿಶೇಷ ಸಂದರ್ಶನದಲ್ಲಿ ಪದ್ಮರಾಜ್ ಪೂಜಾರಿ ಅವರು ಹೇಳಿದ್ದೇನು? MP MLA’S NEWS SPECIAL EXCLUSIVE REPORT by DR ASHOK SHETTY BN.

Scroll to Top