ಬಂಟ್ವಾಳ ತಾಲೂಕು ಬಂಟರ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಜಗನ್ನಾಥ ಚೌಟ ಆಯ್ಕೆ

114.3K Views 18 Jul 2025

ಬಂಟ್ವಾಳ – ಜಗನ್ನಾಥ್ ಚೌಟ ಮಾಣಿ – ಬದಿಗುಡ್ಡೆ ಅವರು ಬಂಟ್ವಾಳ ತಾಲೂಕು ಬಂಟರ ಸಂಘದ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಆನೇಕ ದೈವಸ್ಥಾನ, ದೇವಸ್ಥಾನಗಳ ಜೀರ್ಣೋದ್ಧಾರ ಸಮಿತಿಗಳಲ್ಲಿ ಜವಾಬ್ದಾರಿ ಹೊಂದಿರುವ ಅವರು ಧಾರ್ಮಿಕ ಪರಿಷತ್ ನ ಸದಸ್ಯರಾಗಿ, ಪ್ರಗತಿಪರ ಕೃಷಿಕರಾಗಿ, ಸಮಾಜಸೇವಕರಾಗಿ ಜನಜನಿತರಾಗಿದ್ದಾರೆ.

Read More News

ಸರಕಾರಿ ಅಧಿಕಾರಿಯಾಗಿ ಪ್ರಾಮಾಣಿಕ ಸೇವೆ ಸಲ್ಲಿಸಿ ನಿವೃತ್ತಿ ಬಳಿಕ ಸಂಪಾದಕರಾಗಿ ಹೊಸ ಅಂಗಣ ಪತ್ರಿಕೆಯನ್ನು ನಿರಂತರವಾಗಿ ಹೊರ ತಂದು ದಶಮಾನೋತ್ಸವದ ಸಂಭ್ರಮ ಕಂಡ ಡಾ.ಪಿ.ಹರಿಶ್ಚಂದ್ರ ಸಾಲ್ಯಾನ್ ಅವರ ಸಾಧನೆ ಜನ ಶ್ಲಾಘನೀಯವಾದದ್ದು. ಪತ್ರಿಕೋದ್ಯಮ, ಸಾಹಿತ್ಯ ಕ್ಷೇತ್ರದಲ್ಲಿ ಅವರ ಕೃಷಿ ಪ್ರಶಂಸನೀಯ ವಾದದ್ದು- ‘ಹೊಸ ಅಂಗಣ’ ದಶಮಾನೋತ್ಸವದಲ್ಲಿ ಶಾಸಕ ಉಮಾನಾಥ ಕೋಟ್ಯಾನ್ ಶ್ಲಾಘನೆ.

Scroll to Top