ಎನ್. ನಾಗೇಂದ್ರ ಅವರಿಗೆ ಕುವೆಂಪು ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ

106.3K Views 29 Jul 2025

ದರ್ಶನ್ ಸೋಶಿಯಲ್ ಕಲ್ಚರ್ ಅಕಾಡೆಮಿ ಬೆಂಗಳೂರು ಫಿಟ್ ಇಂಡಿಯಾ ಎನ್ ವೈ ಕೆ ಎಸ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಇವರು ಪ್ರತಿ ವರ್ಷ ಆಚರಿಸುವ ಕುವೆಂಪು ರವರ ಸರ್ವ ಜನಾಂಗದ ಶಾಂತಿಯ ತೋಟ ಸಮಾರಂಭದ 99ನೇ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಶ್ರೀ ಎನ್ ನಾಗೇಂದ್ರ ರವರ ಗಾಯನ ಕ್ಷೇತ್ರ ಹಾಗೂ ಬಹುಮುಖ ಪ್ರತಿಭೆ ಸಾಧನೆ ಸೇವೆ ಇವುಗಳನ್ನು ಪರಿಗಣಿಸಿ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ವಿಶ್ವಮಾನವ ಕುವೆಂಪು ಸದ್ಭಾವನ ರಾಷ್ಟ್ರೀಯ ಪ್ರಶಸ್ತಿ 2025 ನೀಡಿ ಗೌರವಿಸಿರುತ್ತಾರೆ.

ಈ ಸಂದರ್ಭದಲ್ಲಿ ಹೆಸರಾಂತ ವೈದ್ಯರಾದ ಡಾ. ಅಂಜನಪ್ಪ, ಖ್ಯಾತ ಗಾಯಕರಾದ ಶಶಿಧರ್ ಕೋಟೆ,ಚಲನಚಿತ್ರ ನಟರಾದ ಗಣೇಶ್ ರಾವ್ ಕೆ ಸರ್ಕಾರ್, ನವೀನ್ ಶಂಕರ್,ರಾಜೀವ್ ಹನು,ದೀಪಿಕಾ ಆರಾಧ್ಯ,ಚಲನಚಿತ್ರ ನಿರ್ಮಾಪಕ ಶ್ರೀ ಮಹೇಂದ್ರ ಮುನೋತ್ ಹಾಗೂ DCA ಸಂಸ್ಥೆಯ ಅಧ್ಯಕ್ಷರಾದ ದರ್ಶನ್ ಮತ್ತು ರೇಣುಕಾ ಇವರು ಹಾಜರಿರುತ್ತಾರೆ.

Read More News

ವಿದೇಶಿ ನೆಲ ಅಬುಧಾಬಿಯಲ್ಲಿ ಕನ್ನಡದ ಬಾವುಟ ಹಾರಿಸಿ, ಕನ್ನಡಿಗರೆಲ್ಲರನ್ನೂ ಒಗ್ಗೂಡಿಸಿ ಕನ್ನಡದ ಕಂಪು ಪಸರಿಸಿದ ಸಮಾಜ ಸೇವೆ, ಸಾಂಸ್ಕೃತಿಕ ರಾಯಭಾರಿಯಾಗಿ ಅಂತಾರಾಷ್ಟ್ರೀಯ ಮನ್ನಣೆಗೆ ಪಾತ್ರರಾದ ಭಾರತದ ಕುವರ. ಕರಾವಳಿ ಕರ್ನಾಟಕದ ಅಮೂಲ್ಯ ಬಂಟ ರತ್ನ, ತುಳುನಾಡಿನ ಬಹುಮುಖ ಪ್ರತಿಭೆ, ಜಾತ್ಯತೀತ ಸೇವಾ ಮನೋಭಾವದ ವಿಶ್ವ ಮಾನವ, ಅಜಾತ ಶತ್ರು, ಮಹಾನ್ ಸಾಧಕ, ಹೆಮ್ಮೆಯ ತುಳುವ, ಮಂಗಳೂರು ಸ್ಟಾರ್ ಸರ್ವೋತ್ತಮ ಶೆಟ್ಟಿಯವರ ಕುರಿತು Mp MLA’s News ಅಂತಾರಾಷ್ಟ್ರೀಯ ವಿಶೇಷ ಸಂದರ್ಶನ. INTERNATIONAL ACHIEVERS Special Interview By: Dr Ashok shetty B N.

Scroll to Top